ಜಮ್ಮು-ಕಾಶ್ಮೀರದಲ್ಲಿ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಉಗ್ರರ ದಾಳಿ: 10 ಮಂದಿ ಸಾವು

09/06/2024
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ಬಸ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಯಾತ್ರಾರ್ಥಿಗಳನ್ನು ಹೊತ್ತ ವಾಹನವು ಶಿವ ಖೋರಿ ದೇವಸ್ಥಾನದಿಂದ ಕತ್ರಾ ಪಟ್ಟಣಕ್ಕೆ ಹಿಂದಿರುಗುತ್ತಿದ್ದಾಗ ಪೊನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಶಿವ ಖೋರಿ ದೇವಸ್ಥಾನದಿಂದ ರಿಯಾಸಿ ಜಿಲ್ಲೆಯ ಕತ್ರಾ ಪಟ್ಟಣಕ್ಕೆ ಹಿಂದಿರುಗುತ್ತಿದ್ದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth