100 ವರ್ಷಗಳಷ್ಟು ಹಳೆಯ ಮಸೀದಿಗಳ ರಹಸ್ಯ ಸಮೀಕ್ಷೆಗೆ  ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ - Mahanayaka
1:53 PM Thursday 16 - October 2025

100 ವರ್ಷಗಳಷ್ಟು ಹಳೆಯ ಮಸೀದಿಗಳ ರಹಸ್ಯ ಸಮೀಕ್ಷೆಗೆ  ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ

suprim court
28/05/2022

ನವದೆಹಲಿ: ದೇಶದಲ್ಲಿ 100 ವರ್ಷಗಳಷ್ಟು ಹಳೆಯ ಮಸೀದಿಗಳ ರಹಸ್ಯ ಸಮೀಕ್ಷೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.


Provided by

100 ವರ್ಷ ಮೇಲ್ಪಟ್ಟ ಎಲ್ಲಾ ಮಸೀದಿಗಳ ಬಾವಿ ಮತ್ತು ಕೊಳಗಳನ್ನು ಸಮೀಕ್ಷೆ ಮಾಡಬೇಕು. ಅರ್ಜಿಯಲ್ಲಿ, ಪ್ರಕ್ರಿಯೆಗಳು ಮುಗಿಯುವವರೆಗೆ ತಮ್ಮ ದೇಹವನ್ನು ಶುದ್ಧೀಕರಿಸಲು ಭಕ್ತರಿಗೆ ಬದಲಿ ವ್ಯವಸ್ಥೆಯನ್ನು ನೀಡುವಂತೆಯು  ಅರ್ಜಿಯಲ್ಲಿ ಕೇಳಿದೆ.

ಮಸೀದಿಗಳಲ್ಲಿ ಅವಶೇಷಗಳು ಕಂಡುಬಂದಲ್ಲಿ ರಹಸ್ಯ ಸಮೀಕ್ಷೆ ನಡೆಸುವ ಮೂಲಕ ಅನಗತ್ಯ ಕೋಮು ದ್ವೇಷ ಮತ್ತು ಧಾರ್ಮಿಕ ದ್ವೇಷವನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ವಕೀಲರಾದ ಶುಭಂ ಅವಸ್ತಿ ಮತ್ತು ಸಪ್ತಋಷಿ ಮಿಶ್ರಾ ಅವರು ವಕೀಲ ವಿವೇಕ್ ನಾರಾಯಣ ಶರ್ಮಾ ಮೂಲಕ ಸುಪ್ರೀಂ ಕೋರ್ಟ್‌ಮೊರೆ ಹೋಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿದ್ಯಾರ್ಥಿ ಮೇಲೆ ಕಾಡು ಹಂದಿ ದಾಳಿ

ಒಂದೆಲಗ ಸೇವನೆಯಿಂದ ಪಡೆಯಿರಿ ಈ ಅದ್ಭುತ ಪ್ರಯೋಜನಗಳು

ಬಾವಿ ಕಾಣೆಯಾಗಿದೆ ಹುಡುಕಿಕೊಡಿ ಎಂದು ಪೊಲೀಸರಿಗೆ ದೂರು!

ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಠಿಣ ಶಿಕ್ಷೆ ಕೊಡಿಸುತ್ತೇವೆ: ಸಚಿವ ಮುರುಗೇಶ್ ನಿರಾಣಿ

ಬಡ ಎಸ್ಸಿ-ಎಸ್ ಟಿ ಕುಟುಂಬಗಳಿಗೆ ಉಚಿತ ವಿದ್ಯುತ್: ಬಿಜೆಪಿ ಸರ್ಕಾರ ಆದೇಶ

 

 

ಇತ್ತೀಚಿನ ಸುದ್ದಿ