ಶಿಮ್ಲಾಕ್ಕೆ ತೆರಳುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ: ಸೇತುವೆಯಿಂದ ಬಿದ್ದು 13 ಮಂದಿ ಬಸ್ ಪ್ರಯಾಣಿಕರಿಗೆ ಗಾಯ - Mahanayaka

ಶಿಮ್ಲಾಕ್ಕೆ ತೆರಳುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ: ಸೇತುವೆಯಿಂದ ಬಿದ್ದು 13 ಮಂದಿ ಬಸ್ ಪ್ರಯಾಣಿಕರಿಗೆ ಗಾಯ

28/04/2024


Provided by

ಹಿಮಾಚಲ ಪ್ರದೇಶದ ಶಿಮ್ಲಾಕ್ಕೆ ತೆರಳುತ್ತಿದ್ದ ಬಸ್ ವೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸೇತುವೆಯಿಂದ ಬಿದ್ದು 13 ಜನರು ಗಾಯಗೊಂಡಿದ್ದಾರೆ.

ಬಸ್ಸಿನಲ್ಲಿ ಸುಮಾರು 12 ರಿಂದ 13 ಪ್ರಯಾಣಿಕರಿದ್ದರು. ಅವರೆಲ್ಲರೂ ಗಾಯಗೊಂಡಿದ್ದರು. ಪ್ರಯಾಣಿಕರಿಗೆ ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು, ನಂತರ ಅವರನ್ನು ಏಮ್ಸ್ ಬಿಲಾಸ್ಪುರಕ್ಕೆ ಸ್ಥಳಾಂತರಿಸಲಾಯಿತು.

ಅಪಘಾತಕ್ಕೆ ನಿಖರವಾಗಿ ಕಾರಣವೇನೆಂದು ತನಿಖೆ ನಡೆಸಲು ಪೊಲೀಸರು ಅಪಘಾತದ ಸ್ಥಳಕ್ಕೆ ತಲುಪಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ