ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ: 14 ರಾಜ್ಯಗಳ 76 ಸ್ಥಳಗಳಲ್ಲಿ ಜಾಲಾಡಿದ ಸಿಬಿಐ - Mahanayaka

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ: 14 ರಾಜ್ಯಗಳ 76 ಸ್ಥಳಗಳಲ್ಲಿ ಜಾಲಾಡಿದ ಸಿಬಿಐ

cbi
16/11/2021

ನವದೆಹಲಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ  ಪ್ರಸಾರ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ  14 ರಾಜ್ಯಗಳ 76 ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.


Provided by

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಮಕ್ಕಳ ಅಶ್ಲೀಲ ಚಿತ್ರ  ವೀಕ್ಷಣೆ, ಪ್ರಸಾರದಂತಹ ಪ್ರಕರಣಗಳನ್ನು ಸಿಬಿಐ ಗಂಭೀರವಾಗಿ ಪರಿಗಣಿಸಿದ್ದು, ಇಂತಹ ಪ್ರಕರಣಗಳನ್ನು ಜಾಲಾಡುತ್ತಿದೆ. ಈ ಸಂಬಂಧ ದೇಶದ 14 ರಾಜ್ಯಗಳ 76 ಸ್ಥಳಗಳಲ್ಲಿ ಸಿಬಿಐ ಮಂಗಳವಾರದಿಂದ ಶೋಧ ಕಾರ್ಯಾಚರಣೆ ಆರಂಭಿಸಿದೆ ಎಂದು ವರದಿಯಾಗಿದೆ.

ಇದೇ 14ರಂದು 83 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆಂಧ್ರಪ್ರದೇಶ, ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಬಿಹಾರ, ಒಡಿಶಾ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಹರಿಯಾಣ, ಛತ್ತೀಸ್ ಗಡ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಯಲಿದೆ ಎಂದು ಸಿಬಿಐ ವಕ್ತಾರ ಆರ್.ಸಿ.ಜೋಷಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಕುಡಿದು ತೂರಾಡುತ್ತಾ, ತೊದಲು ಮಾತನಾಡುತ್ತಾ ಶಾಲೆಗೆ ಪಾಠ ಮಾಡಲು ಬಂದ ಶಿಕ್ಷಕ

ಪ್ರತಾಪ್ ಸಿಂಹ ಹೆಣ್ಣೋ ಗಂಡೋ ಎಂದು ನೋಡಿಕೊಳ್ಳಲಿ | ಇಕ್ಬಾಲ್ ಅನ್ಸಾರಿ ತಿರುಗೇಟು

ಪ್ರವಚನ ನೀಡುತ್ತಲೇ ವೇದಿಕೆಯಲ್ಲಿಯೇ ಹೃದಯಾಘಾತದಿಂದ ನಿಧನರಾದ ಸ್ವಾಮೀಜಿ

ಡಿಬೆಟ್ ಗೆ ಬನ್ನಿ, ನನ್ನ ಹಿಂದುತ್ವ ಏನು ಅಂತ ಬೋಧನೆ ಮಾಡುತ್ತೇನೆ | ದೀಪು ಶೆಟ್ಟಿಗಾರ್ ಸವಾಲು

ಬಸ್ ನಿಲ್ದಾಣದಲ್ಲಿಯೇ ಬಿಟ್ಟು ಬಂದಿದ್ದಕ್ಕೆ ಕೆಎಸ್ಸಾರ್ಟಿಸಿಗೆ ಬಿಸಿ ಮುಟ್ಟಿಸಿದ ಹಿರಿಯ ನಾಗರಿಕ!

ಶರಣ್ ಪಂಪ್ ವೆಲ್ ಗೆ ಮುಸ್ಲಿಮ್ ಸಂಸ್ಥೆಗಳ ಗುತ್ತಿಗೆಯ ಹಣ ಆಗುತ್ತದೆ, ಮುಸ್ಲಿಮರು ಆಗುವುದಿಲ್ಲ | ತರಾಟೆಗೆತ್ತಿಕೊಂಡ ಬಿರುವೆರ್ ಕುಡ್ಲ

ಹಂಸಲೇಖ ವಿರುದ್ಧ ಮಾತನಾಡುತ್ತಿರುವವರು ನಿಜವಾದ ದಲಿತ ವಿರೋಧಿಗಳು!

ಇತ್ತೀಚಿನ ಸುದ್ದಿ