ಟ್ರಕ್- ಬಸ್ ನಡುವೆ  ಭೀಕರ ಅಪಘಾತ: 14 ಮಂದಿ ಸಾವು, 40 ಮಂದಿಗೆ ಗಾಯ - Mahanayaka
2:51 PM Saturday 1 - November 2025

ಟ್ರಕ್– ಬಸ್ ನಡುವೆ  ಭೀಕರ ಅಪಘಾತ: 14 ಮಂದಿ ಸಾವು, 40 ಮಂದಿಗೆ ಗಾಯ

madhyapradesh
22/10/2022

ರೇವಾ: ಬಸ್ ಹಾಗೂ ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿ, 40ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ  ಮಧ್ಯಪ್ರದೇಶದಲ್ಲಿ ನಡೆದಿದೆ.

ಬಸ್ ನಲ್ಲಿದ್ದ ಪ್ರಯಾಣಿಕರು ಉತ್ತರ ಪ್ರದೇಶದವರು ಎಂದು ತಿಳಿದು ಬಂದಿದೆ.  ಘಟನೆಯಲ್ಲಿ 14 ಮಂದಿ ಮೃತಪಟ್ಟರೆ, 40 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 20 ಮಂದಿಯನ್ನು ಉತ್ತರ ಪ್ರದೇಶದ ಪ್ರಯಾಗ್ ರಾಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಬಸ್ ಹೈದರಾಬಾದ್‌ನಿಂದ ಗೋರಖ್‌ ಪುರಕ್ಕೆ ಹೋಗುತ್ತಿತ್ತು. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನು ಲಭ್ಯವಾಗಬೇಕಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ