ಮಸೀದಿಯ ಬಾತ್ ರೂಂನಲ್ಲಿ ಪತ್ತೆಯಾದ 14 ಅಡಿ ಉದ್ದದ ಕಾಳಿಂಗ ಸರ್ಪ - Mahanayaka

ಮಸೀದಿಯ ಬಾತ್ ರೂಂನಲ್ಲಿ ಪತ್ತೆಯಾದ 14 ಅಡಿ ಉದ್ದದ ಕಾಳಿಂಗ ಸರ್ಪ

kalinga sarpa
21/08/2022


Provided by

ಬೆಳ್ತಂಗಡಿ: ಚಾರ್ಮಾಡಿಯ ಮಸೀದಿಯ ಬಾತ್ ರೂಂ ಒಂದರಲ್ಲಿ ಶನಿವಾರ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಬಂದಿದೆ.

ಕಾಳಿಂಗ ಸರ್ಪವನ್ನು ಕಂಡ ತಕ್ಷಣವೇ ಮಸೀದಿಯವರು ಕಕ್ಕಿಂಜೆಯ ಉರಗ ರಕ್ಷಕ ಸ್ನೇಕ್ ಅನಿಲ್ ಅವರು ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಅನಿಲ್ ಅವರು ಈಗಾಗಲೇ ಹಲವು ಕಾಳಿಂಗ ಸರ್ಪಗಳನ್ನು ರಕ್ಷಿಸುವ ಕಾರ್ಯ  ಮಾಡಿದ್ದು ಅವರ ಈ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

kalinga sarpa

kalinga sarpa

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ