20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: 7 ಮಂದಿ ಸಜೀವ ದಹನ, 17ಕ್ಕೂ ಹೆಚ್ಚು ಮಂದಿಗೆ ಗಾಯ - Mahanayaka

20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: 7 ಮಂದಿ ಸಜೀವ ದಹನ, 17ಕ್ಕೂ ಹೆಚ್ಚು ಮಂದಿಗೆ ಗಾಯ

mumbai
22/01/2022


Provided by

ಮಹಾರಾಷ್ಟ್ರ: ಮುಂಬೈನ ಭಾಟಿಯಾ ಆಸ್ಪತ್ರೆ ಬಳಿ ಇರುವ 20 ಅಂತಸ್ತಿನ ಕಮಲಾ ಅಪಾರ್ಟ್‌ಮೆಂಟ್‌ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಕಟ್ಟಡದ 3ನೇ ಹಂತದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಸ್ಥಳಕ್ಕೆ 21 ಅಗ್ನಿಶಾಮಕ ವಾಹನಗಳೊಂದಿಗೆ ದೌಡಾಯಿರುವ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೆಂಕಿ ಹೇಗೆ ಹತ್ತಿಕೊಂಡಿದೆ ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ತಾಯಿ, ಮಗು ಸಾವಿಗೆ  ವೈದ್ಯರ ನಿರ್ಲವೇ ಕಾರಣ:  ಕುಟುಂಬಸ್ಥರಿಂದ ಆರೋಪ

ಹಿಟ್​ ಆಂಡ್​ ರನ್​; ವೃದ್ಧೆ ಸ್ಥಳದಲ್ಲೇ ಸಾವು

ಧಾರ್ಮಿಕ ಸಂಕೇತಗಳೂ ಮತಾಧಾರಿತ ಅಸ್ಮಿತೆಯೂ

ಮಹಿಳೆಯ ಕೊಲೆ ಪ್ರಕರಣ; ಬಿಜೆಪಿ ಕೌನ್ಸಿಲರ್ ಬಂಧನ

ಗರ್ಭಿಣಿ ಅರಣ್ಯ ರಕ್ಷಕಿ ಮೇಲೆ ದಂಪತಿಯಿಂದ ಥಳಿತ

 

ಇತ್ತೀಚಿನ ಸುದ್ದಿ