3:17 PM Wednesday 9 - September 2026

ಜುಲೈ 27ರಂದು ಮಲೆನಾಡು ಭಾಗದ 6 ತಾಲೂಕಿನ ಶಾಲಾ ಮಕ್ಕಳಿಗೆ ರಜೆ ಘೋಷಣೆ

rain
26/07/2024

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ—ಮಳೆ ಹಿನ್ನೆಲೆಯಲ್ಲಿ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ  ಶಾಲೆಗಳಿಗೆ ಘೋಷಣೆ ಮಾಡಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ನಾಳೆ ಮಾತ್ರ ಅಂಗನವಾಡಿ, ಪ್ರಾಥಮಿಕ–ಪ್ರೌಢ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

ಜುಲೈ 27 ಶನಿವಾರ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ.  ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿಗೆ ರಜೆ ಇಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶದಲ್ಲಿ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version