1:57 PM Thursday 16 - October 2025

ವಿಮಾನ ನಿಲ್ದಾಣ ಸಮೀಪ ಮೂರು ತೈಲ ಟ್ಯಾಂಕರ್‌ ಗಳ ಸ್ಫೋಟ

dubai
17/01/2022

ದುಬೈ: ಅಬುಧಾಬಿಯಲ್ಲಿ ಶಂಕಿತ ಡ್ರೋಣ್‌ಗಳ ಮೂಲಕ ಮೂರು ತೈಲ ಟ್ಯಾಂಕರ್‌ ಗಳನ್ನು ಸ್ಫೋಟಿಸಲಾಗಿದೆ.

ಎಮಿರೇಟ್‌ನ ಮುಖ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತದ ಸ್ಥಳದಲ್ಲೂ ಪ್ರತ್ಯೇಕ ಬೆಂಕಿ ಅವಘಡ ಸಂಭವಿಸಿದೆ ಎಂದು ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಬುಧಾಬಿಯ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಎಡಿಎನ್‌ಒಸಿಯ ಸಂಗ್ರಹಣಾ ಸೌಲಭ್ಯದ ಬಳಿ ಮೂರು ಪೆಟ್ರೋಲಿಯಂ ಟ್ಯಾಂಕರ್‌ಗಳು ಸ್ಫೋಟಗೊಂಡಿವೆ ಎಂದು ಮೂಲಗಳು ತಿಳಿಸಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಕಾಲಿಕ ಮುಪ್ಪು ರೋಗಕ್ಕೆ ಖ್ಯಾತ ಯೂಟ್ಯೂಬರ್ ಬಲಿ

ಪಂಜಾಬ್​ ವಿಧಾನಸಭೆ ಚುನಾವಣೆ: ಫೆ.20ಕ್ಕೆ ಮತದಾನ ಮುಂದೂಡಿಕೆ

ಚರ್ಮದ ಸಮಸ್ಯೆಗಳ ನಿವಾರಣೆಗೆ ವೀಳ್ಯದೆಲೆ ಪರಿಣಾಮಕಾರಿ

ಖ್ಯಾತ ಸಮಾಜ ಸೇವಕಿ, ಪದ್ಮಶ್ರೀ ಪುರಸ್ಕೃತೆ ಶಾಂತಿ ದೇವಿ ವಿಧಿವಶ

ಖ್ಯಾತ ಸಮಾಜ ಸೇವಕಿ, ಪದ್ಮಶ್ರೀ ಪುರಸ್ಕೃತೆ ಶಾಂತಿ ದೇವಿ ವಿಧಿವಶ

ಇತ್ತೀಚಿನ ಸುದ್ದಿ

Exit mobile version