8:09 PM Thursday 15 - January 2026

3 ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಯತ್ನ: ಆರೋಪಿಯ ಸೆರೆ; ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

arrest
28/01/2022

ಹುಬ್ಬಳ್ಳಿ: ಮೂರು ವರ್ಷದ ಮಗುವಿನ ಮೇಲೆ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿ 30 ವರ್ಷದ ವ್ಯಕ್ತಿಯೊಬ್ಬ ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಲ್ಲದೇ ಮಗುವಿನ ಕಾಲಿಗೆ ಕಚ್ಚಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾನೆ.‌

ಈ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಝೊಮೆಟೋ ಡೆಲಿವರಿ ಬಾಯ್ ಹೊಟೇಲ್ ಸಿಬ್ಬಂದಿ ನಡುವೆ ಮಾರಾಮಾರಿ!

ಸಂವಿಧಾನದ ಪೀಠಿಕೆಯ ಅವಹೇಳನ | ಝೋಮೇಟೋದಿಂದ ಸಂವಿಧಾನದ ಪುಟ ವಿನ್ಯಾಸದ ದುರ್ಬಳಕೆ 

ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆಯಿಂದ ಗೂಸಾ

ಸಾಲ ಬಾಧೆಯಿಂದ ಬೇಸೆತ್ತು ದಂಪತಿ ಆತ್ಮಹತ್ಯೆಗೆ ಶರಣು

ಡ್ರಗ್​​ ದಂಧೆ ಪ್ರಕರಣ: ಮಹಿಳೆ ಸೇರಿ ಮತ್ತೆ ಮೂವರ ಸೆರೆ

ಇತ್ತೀಚಿನ ಸುದ್ದಿ

Exit mobile version