ಭೀಕರ ಚಂಡಮಾರುತ: ಮೃತರ ಸಂಖ್ಯೆ 375ಕ್ಕೆ ಏರಿಕೆ - Mahanayaka
1:19 PM Thursday 16 - October 2025

ಭೀಕರ ಚಂಡಮಾರುತ: ಮೃತರ ಸಂಖ್ಯೆ 375ಕ್ಕೆ ಏರಿಕೆ

philippines
21/12/2021

ಮನಿಲಾ: ಫಿಲಿಪ್ಪೀನ್ಸ್‌ನಲ್ಲಿ ರೈ ಚಂಡಮಾರುತದ ಪರಿಣಾಮ ಮೃತಪಟ್ಟವರ ಸಂಖ್ಯೆ 375ಕ್ಕೆ ಏರಿಕೆಯಾಗಿದೆ.


Provided by

ಇನ್ನೂ 56 ಮಂದಿ ನಾಪತ್ತೆಯಾಗಿದ್ದಾರೆ. ವಿವಿಧ ಪಟ್ಟಣಗಳಲ್ಲಿ ವಿದ್ಯುತ್‌ ಪೂರೈಕೆ ವ್ಯತ್ಯಯಗೊಂಡಿದ್ದು, ಸಂಪರ್ಕ ಮತ್ತು ಸಂವಹನ ಕಡಿತಗೊಂಡಿದೆ.

ಚಂಡಮಾರುತದ ತೀವ್ರತೆ ಹೆಚ್ಚಿದ್ದು ಗಂಟೆಗೆ 195ಕಿ.ಮೀ. ವೇಗವಿತ್ತು. ಹೀಗಾಗಿ ರೈ ಚಂಡಮಾರುತಕ್ಕೆ ನೂರಾರು ಸಾವು-ನೋವುಗಳು ಸಂಭವಿಸಿದೆ. ಇನ್ನೂ ಸಾವಿನ ಸಂಖ್ಯೆ ಏರಿಕೆಯಾಗಬಹುದು ಎಂದು ಫಿಲಿಪ್ಪೀನ್ಸ್‌ ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಕರ ಆಸ್ತಿ ಮುಟ್ಟುಗೋಲು: ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ

ಪಾಪ ಕಳೆಯುವುದಾಗಿ ಹೇಳಿ ಯುವತಿ ಮೇಲೆ ನಿರಂತರ ಅತ್ಯಾಚಾರ: ದೇವಮಾನವ ಮತ್ತು ಆತನ ಪತ್ನಿ ಅರೆಸ್ಟ್

ಒಂದು ಇಂಚು ನೆಲವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಚಿವರ ಮಕ್ಕಳೇ ಕ್ರಿಶ್ಚಿಯನ್ ಸ್ಕೂಲ್ ನಲ್ಲಿ ಕಲಿತಿದ್ದಾರೆ, ಅಲ್ಲಿ ಮತಾಂತರಕ್ಕೆ ಬಲವಂತ ಮಾಡಿದ್ರಾ? | ಡಿ.ಕೆ.ಶಿವಕುಮಾರ್ ಪ್ರಶ್ನೆ

ಸಚಿವರ ಮಕ್ಕಳೇ ಕ್ರಿಶ್ಚಿಯನ್ ಸ್ಕೂಲ್ ನಲ್ಲಿ ಕಲಿತಿದ್ದಾರೆ, ಅಲ್ಲಿ ಮತಾಂತರಕ್ಕೆ ಬಲವಂತ ಮಾಡಿದ್ರಾ? | ಡಿ.ಕೆ.ಶಿವಕುಮಾರ್ ಪ್ರಶ್ನೆ

ಇತ್ತೀಚಿನ ಸುದ್ದಿ