3:15 AM Wednesday 15 - October 2025

ಬಿಹಾರ: 4 ಕಾಲು, 4 ಕೈಗಳಿರುವ ವಿಚಿತ್ರ ಮಗು ಜನನ; ಕಂಗಾಲಾದ ಕುಟುಂಬಸ್ಥರು

bihar
18/01/2022

ಬಿಹಾರ: ಬಿಹಾರದ ಕತಿಹಾರ್​ ಜಿಲ್ಲೆಯಲ್ಲಿ ವಿಚಿತ್ರ ಮಗುವಿನ ಜನನವಾಗಿದೆ. ಇಲ್ಲಿನ ಕತಿಹಾರ್‌ನ ಸದರ್​ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೋರ್ವಳು ನಾಲ್ಕು ಕೈ ಮತ್ತು ನಾಲ್ಕು ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ್ದಾರೆ.

ಕತಿಹಾರ್​ ನ ಮುಫಸಿಲ್​ ಪೊಲೀಸ್ ಠಾಣಾ ವ್ಯಾಪ್ತಿಯ ಹಫ್ಲಗಂಜ್​ ಗ್ರಾಮದ ನಿವಾಸಿ ರಾಜು ಸಾಹ್​ ಅವರ ಪತ್ನಿ ನಿನ್ನೆ ಈ ಶಿಶುವಿಗೆ ಜನ್ಮ ನೀಡಿದ್ದಾರೆ.

ಈ ಸುದ್ದಿ ಎಲ್ಲೆಡೆ ಹರಡುತ್ತಿದ್ದಂತೆ ಮಗುವನ್ನು ನೋಡಲು ಆಸ್ಪತ್ರೆಗೆ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.

ಮಗು ಹುಟ್ಟಿರುವ ಸುದ್ದಿ ಹೊರಬರುತ್ತಿದ್ದಂತೆ ಎರಡೂ ಕುಟುಂಬದ ಸದಸ್ಯರಲ್ಲಿ ಸಂತಸ ಮನೆ ಮಾಡಿತ್ತು. ಆದರೆ, ನವಜಾತ ಶಿಶುವಿಗೆ ನಾಲ್ಕು ಕೈ ಮತ್ತು ನಾಲ್ಕು ಕಾಲುಗಳಿವೆ ಎಂಬ ಮಾಹಿತಿ ಗೊತ್ತಾಗುತ್ತಿದ್ದಂತೆ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶ್ರೀರಂಗಪಟ್ಟಣ ಮಸೀದಿ ಕುರಿತು ವಿವಾದಾತ್ಮಕ ಹೇಳಿಕೆ: ರಿಷಿಕುಮಾರ್ ಸ್ವಾಮೀಜಿ ಬಂಧನ

ಜ.26ರಿಂದ 12 ಜಿಲ್ಲೆಗಳಲ್ಲಿ ‘ಗ್ರಾಮ ಒನ್ ಯೋಜನೆ’ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ

3 ಮಕ್ಕಳ ಸಾವು ಪ್ರಕರಣ: ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ; ಅಧಿಕಾರಿಗಳಿಂದ ಮಾಹಿತಿ

ದಾಳಿಂಬೆಯ ಸೇವನೆಯಿಂದ ಸಿಗಲಿದೆ ಅದ್ಭುತ ಪ್ರಯೋಜನಗಳು

ವೈದ್ಯನ ಮನೆಗೆ ನುಗ್ಗಿ ಚಿನ್ನಾಭರಣ, ನಗದು ಲೂಟಿ

ಇತ್ತೀಚಿನ ಸುದ್ದಿ

Exit mobile version