ಆಟೋಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್: ಕೆನಡಾದಲ್ಲಿ ಭಾರತ ಮೂಲದ ಐವರು ವಿದ್ಯಾರ್ಥಿಗಳ ಸಾವು - Mahanayaka

ಆಟೋಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್: ಕೆನಡಾದಲ್ಲಿ ಭಾರತ ಮೂಲದ ಐವರು ವಿದ್ಯಾರ್ಥಿಗಳ ಸಾವು

canada
14/03/2022


Provided by

ಒಟ್ಟಾವಾ: ಕೆನಡಾದ ಒಂಟಾರಿಯೊ ಹೆದ್ದಾರಿಯಲ್ಲಿ ಆಟೋವೊಂದು ಟ್ರ್ಯಾಕ್ಟರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ.

ಹರ್‍ಪ್ರೀತ್ ಸಿಂಗ್, ಜಸ್ಪಿಂದರ್ ಸಿಂಗ್, ಕರಣ್‍ಪಾಲ್ ಸಿಂಗ್, ಮೋಹಿತ್ ಚೌಹಾನ್ ಮತ್ತು ಪವನ್ ಕುಮಾರ್ ಮೃತ ಭಾರತೀಯ ವಿದ್ಯಾರ್ಥಿಗಳು. ಈ ಬಗ್ಗೆ ಕೆನಡಾದಲ್ಲಿನ ಭಾರತೀಯ ಹೈಕಮಿಷನರ್ ಅಜಯ್ ಬಿಸಾರಿಯಾ ಟ್ವೀಟ್ ಮಾಡಿ, ವಿದ್ಯಾರ್ಥಿಗಳ ಕುಟುಂಬಗಳಿಗೆ ಸಂತಾಪವನ್ನು ಸೂಚಿಸಿದ್ದಾರೆ.

ಟೊರೆಂಟೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸಂತ್ರಸ್ತರ ಸ್ನೇಹಿತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪುರಾತನ ಕಾಲದ ಮಸೀದಿಗೆ ಕೇಸರಿ ಬಣ್ಣ ಬಳಿದ ದುಷ್ಕರ್ಮಿಗಳು

ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಭಗವಂತ್ ಮಾನ್: ರ್‍ಯಾಲಿಯಲ್ಲಿ ಭಾಗವಹಿಸಲಿರುವ ಕೇಜ್ರಿವಾಲ್

ಕಾರುಗಳ ಮುಖಾಮುಖಿ ಡಿಕ್ಕಿ: ಓಮಿನಿ ಕಾರಿನಲ್ಲಿದ್ದ ದಂಪತಿಯ ದಾರುಣ ಸಾವು

ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ

ಶಿಕ್ಷಣ, ಪರಿಸರದ ಜಾಗೃತಿಗಾಗಿ 24 ಸಾವಿರ ಕಿ.ಮೀ. ಸೈಕಲ್ ಜಾಥಾ ಪೂರೈಸಿದ ಬೆಂಗಳೂರಿನ ಯುವಕರು

ಇತ್ತೀಚಿನ ಸುದ್ದಿ