ಬ್ಯಾಂಕ್ ಆಫ್ ಬರೋಡಾದಲ್ಲಿದೆ 627 ಹುದ್ದೆಗಳು: ಇಂದೇ ಅರ್ಜಿ ಸಲ್ಲಿಸಿ - Mahanayaka

ಬ್ಯಾಂಕ್ ಆಫ್ ಬರೋಡಾದಲ್ಲಿದೆ 627 ಹುದ್ದೆಗಳು: ಇಂದೇ ಅರ್ಜಿ ಸಲ್ಲಿಸಿ

bank of baroda
17/06/2024

ಬೆಂಗಳೂರು:  ಬ್ಯಾಂಕ್ ಆಫ್ ಬರೋಡಾ (Bank of Baroda) ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ.


Provided by

627 ಹುದ್ದೆಗಳ ಪೈಕಿ 459 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಮತ್ತು 168 ಹುದ್ದೆಗಳನ್ನು ನಿಯಮಿತ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗಳ ವಿವರ:

* ಡೆಪ್ಯುಟಿ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 4 ಹುದ್ದೆ

* ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 9 ಹುದ್ದೆ

* ಆರ್ಕಿಟೆಕ್ಟ್: 8 ಹುದ್ದೆ

* ಜೋನಲ್ ಸೇಲ್ಸ್ ಮ್ಯಾನೇಜರ್: 3 ಹುದ್ದೆ

* ಅಸಿಸ್ಟೆಂಟ್ ವೈಸ್ಪ್ರೆಸಿಡೆಂಟ್: 20 ಹುದ್ದೆ

* ಸೀನಿಯರ್ ಮ್ಯಾನೇಜರ್: 22 ಹುದ್ದೆ

* ಮ್ಯಾನೇಜರ್: 11 ಹುದ್ದೆ

* ರೇಡಿಯನ್ಸ್ ಪ್ರೈವೇಟ್ ಸೇಲ್ಸ್ ಹೆಡ್: 1 ಹುದ್ದೆ

* ಗ್ರೂಪ್ ಹೆಡ್: 4 ಹುದ್ದೆ

* ಟೆರಿಟರಿ ಹೆಡ್: 8 ಹುದ್ದೆ

* ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್: 234 ಹುದ್ದೆ

* ಇ-ವೆಲ್ತ್ ರಿಲೇಶನ್ ಶಿಪ್ ಮ್ಯಾನೇಜರ್: 26 ಹುದ್ದೆ

* ಪ್ರೈವೇಟ್ ಬ್ಯಾಂಕರ್-ರೇಡಿಯನ್ಸ್ ಪ್ರೈವೇಟ್: 12 ಹುದ್ದೆ

* ಗ್ರೂಪ್ ಸೇಲ್ಸ್ ಹೆಡ್ (ವರ್ಚುವಲ್ ಆರ್‌ಎಂ ಸೇಲ್ಸ್ ಹೆಡ್): 1 ಹುದ್ದೆ

* ವೆಲ್ತ್ ಸ್ಟ್ರಾಟಜಿಸ್ಟ್ (ಇನ್ವೆಸ್‌ಮೆಂಟ್ & ಇನ್ಶೂರೆನ್ಸ್)/ ಪ್ರಾಡಕ್ಟ್ ಹೆಡ್: 10 ಹುದ್ದೆ

* ಪೋರ್ಟ್ಫೋಲಿಯೊ ರಿಸರ್ಚ್ ಅನಾಲಿಸ್ಟ್: 1 ಹುದ್ದೆ

* ಎವಿಪಿ- ಅಕ್ವಿಸಿಷನ್ & ರಿಲೇಶನ್‌ಶಿಪ್ ಮ್ಯಾನೇಜರ್: 19 ಹುದ್ದೆ

* ಫಾರೆಕ್ಸ್ ಅಕ್ವಿಸಿಷನ್ & ರಿಲೇಶನ್ ಶಿಪ್ ಮ್ಯಾನೇಜರ್: 15 ಹುದ್ದೆ

* ಕ್ರೆಡಿಟ್ ಅನಾಲಿಸ್ಟ್: 80 ಹುದ್ದೆ

* ರಿಲೇಶನ್ ಶಿಪ್ ಮ್ಯಾನೇಜರ್: 66 ಹುದ್ದೆ

* ಸೀನಿಯರ್ ಮ್ಯಾನೇಜರ್- ಬಿಸಿನೆಸ್ ಫೈನಾನ್ಸ್: 4 ಹುದ್ದೆ

* ಚೀಫ್ ಮ್ಯಾನೇಜರ್- ಇಂಟರ್ನಲ್ ಕಂಟ್ರೋಲ್ಸ್ – 3 ಹುದ್ದೆಗಳಿವೆ.

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕೃಷಿ, ಪಶುವೈದ್ಯಕೀಯ ವಿಜ್ಞಾನ, ಸಮಾಜಶಾಸ್ತ್ರ, ಮನಃಶಾಸ್ತ್ರ ಮತ್ತು ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ. ಅಭ್ಯರ್ಥಿಗಳು ಸ್ಥಳೀಯ ಭಾಷೆ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಔದ್ಯೋಗಿಕ ಅನುಭವ ಕಡ್ಡಾಯ.

ಆನ್ ಲೈನ್ ಪರೀಕ್ಷೆ, ಗ್ರೂಪ್ ಡಿಸ್ಕಷನ್, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆ ಆಯೋಜಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://www.bankofbaroda.in/career/current-opportunities  )


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ