ಬೆಳ್ತಂಗಡಿ: ಲೈಲಾದ ಜ್ಯೋತಿ ಆಸ್ಪತ್ರೆಯಲ್ಲಿ 78ನೇಯ ಸ್ವಾತಂತ್ರ್ಯ ದಿನಾಚರಣೆ
15/08/2024
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಲೈಲಾದಲ್ಲಿರುವ ಜ್ಯೋತಿ ಆಸ್ಪತ್ರೆಯಲ್ಲಿ 78ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಸೇರಿ ಧ್ವಜಾರೋಹಣವನ್ನು ರೇ.ಫ.ಟೊಮಿ ಕಳ್ಳಿಕಟ್ಟು ಅವರು ಹಾಗೂ ಸಂಸ್ಥೆಯ ಆಡಳಿತ ಅಧಿಕಾರಿ ಸಿಸ್ಟರ್ ಮೆರಿಟ್ ಎಸ್. ಡಿ ಅವರು ನಿರ್ವಹಿಸಿದರು.
ಈ ಸಂದರ್ಭದಲ್ಲಿ ಜ್ಯೋತಿ ಆಸ್ಪತ್ರೆಯ ಡಾ. ಸಿಸ್ಟೆರ್ ಆನ್ ಗ್ರೇಸ್, ಡಾ. ನವ್ಯ ಪೌಲ್, ಮತ್ತು ಡಾ. ಸಾಂದ್ರಾ ಹಾಗೂ ಧರ್ಮ ಭಗಿನಿಯರು ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth