6,100 ಹುದ್ದೆಗಳಿಗೆ  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಜಿ ಆಹ್ವಾನ - Mahanayaka

6,100 ಹುದ್ದೆಗಳಿಗೆ  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಜಿ ಆಹ್ವಾನ

state bank of india
09/07/2021

ನವದೆಹಲಿ: ಅಪ್ರೆಂಟಿಸ್ ಶಿಪ್ ಆಯ್ಕೆಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಜಿ ಆಹ್ವಾನಿಸಿದ್ದು, 6,100 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವರದಿಯಾಗಿದೆ.


Provided by

ಜುಲೈ 26 ಅರ್ಜಿಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಗಸ್ಟ್ ನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಪ್ರೆಂಟಿಸ್ ಶಿಪ್ ಆಯ್ಕೆಗಾಗಿ ಪದವೀಧರರು ಅರ್ಜಿಸಲ್ಲಿಸಬಹುದಾಗಿದೆ.

ಇನ್ನೂ ತರಬೇತಿ ಅವಧಿ ಒಂದು ವರ್ಷವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಎಸ್ ಬಿಐ ವೆಬ್ ಸೈಟ್ https://sbi.co.in/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಇತ್ತೀಚಿನ ಸುದ್ದಿ