ಕಲಬುರ್ಗಿ ಜಿಲ್ಲೆಯ ಜನರು ಸೋಂಬೇರಿಗಳು ಎಂಬ ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಸಚಿವ ಮುರುಗೇಶ್ ನಿರಾಣಿ - Mahanayaka
10:26 PM Wednesday 10 - September 2025

ಕಲಬುರ್ಗಿ ಜಿಲ್ಲೆಯ ಜನರು ಸೋಂಬೇರಿಗಳು ಎಂಬ ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಸಚಿವ ಮುರುಗೇಶ್ ನಿರಾಣಿ

murugesh nirani
28/08/2021

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಜನರು ಸೋಂಬೇರಿಗಳು ಎಂದು ಬಾಗಲಕೋಟೆಯಲ್ಲಿ ಇತ್ತೀಚೆಹೆ ಹೇಳಿಕೆ ನೀಡಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಈ ಹೇಳಿಕೆಗೆ ಸಾರ್ವಜನಿಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಇದೀಗ  ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದರು.


Provided by

ಕಲಬುರ್ಗಿ ಜಿಲ್ಲೆಯ ಜನರು ಲೇಜಿ(ಸೋಮಾರಿ)ಗಳು ಎಂದು ಅವರು ಹೇಳಿಕೆ ನೀಡಿದ್ದ ಬೆನ್ನಲ್ಲೇ ಜಿಲ್ಲೆಯಾದ್ಯಂತ ನಿರಾಣಿ ಹೇಳಿಕೆಗೆ ವಿರೋಧ ವ್ಯಕ್ತವಾಗಿತ್ತು. ಈ ಸಂಬಂಧ ಶನಿವಾರ ಲುಂಬಿಣಿ ಗ್ರ್ಯಾಂಡ್ ಹೊಟೇಲ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಇಲ್ಲಿನ ಜನಗಳ ಬಗ್ಗೆ ಕಾಳಜಿ ಇಟ್ಟುಕೊಂಡೇ ಆನು ಎದೆಯಾಳದ ಮಾತುಗಳನ್ನು ಹೇಳಿದ್ದೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ, ವಿಷಾದ ವ್ಯಕ್ತಪಡಿಸುತ್ತೇನೆ. ಕಲಬುರ್ಗಿ ಜಿಲ್ಲೆ ಹಾಗೂ ಜನಗಳ ಬಗ್ಗೆ ಅಪಾರ ಕಾಳಜಿ ಇದೆ ಎಂದು ಅವರು ತಿಳಿಸಿದರು.

ಇನ್ನಷ್ಟು ಸುದ್ದಿಗಳು…

ಶಾಕಿಂಗ್ ನ್ಯೂಸ್ : ಭಾರತದ ಈ ದೊಡ್ಡ ನಗರ ಜಲಸಮಾಧಿಯಾಗಲಿದೆ!

ನೀಚ ಕೃತ್ಯ: ಶಾಲೆಯ ಕಿಟಕಿಗೆ ಬಿಯರ್ ಬಾಟಲಿ ಎಸೆದ ಕಿಡಿಗೇಡಿಗಳು

ವಿಮಾನದೊಳಗೆ ಸಿಗರೇಟ್ ಸೇದಿದ ಮಹಿಳೆ: ಸಹ ಪ್ರಯಾಣಿಕರು ವಿರೋಧಿಸಿದರೂ ಕ್ಯಾರೇ ಅನ್ನಲಿಲ್ಲ

ಮದುವೆಯಾದ ಮೂರೇ ದಿನದಲ್ಲಿ ಮದುಮಗಳು ಸಾವು: ಸಂಭ್ರಮದ ಮನೆಯಲ್ಲಿ ಮಡುಗಟ್ಟಿದ ಶೋಕ

ಸಾಮೂಹಿಕ ಅತ್ಯಾಚಾರ ಪ್ರಕರಣ: ಬಂಧಿತ ಐದು ಮಂದಿಯ ಪೈಕಿ ಓರ್ವ ಅಪ್ರಾಪ್ತ ವಯಸ್ಕ

ಮೈಸೂರು: ಸಾಮೂಹಿಕ ಅತ್ಯಾಚಾರದ ಆರೋಪಿಗಳು ಇನ್ನಷ್ಟು ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆ!

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ | ಸಂತ್ರಸ್ತೆ, ಪೋಷಕರು ತನಿಖೆಗೆ ಸಹಕಾರ ನೀಡುತ್ತಿಲ್ಲ- ಎಸ್.ಟಿ.ಸೋಮಶೇಖರ್

ಇತ್ತೀಚಿನ ಸುದ್ದಿ