ಬಿಟ್ ಕಾಯಿನ್ ಹಗರಣದಲ್ಲಿ ಸಿಎಂ ತಲೆದಂಡ | ಪ್ರಿಯಾಂಕ್ ಖರ್ಗೆ - Mahanayaka
10:29 AM Tuesday 14 - October 2025

ಬಿಟ್ ಕಾಯಿನ್ ಹಗರಣದಲ್ಲಿ ಸಿಎಂ ತಲೆದಂಡ | ಪ್ರಿಯಾಂಕ್ ಖರ್ಗೆ

priyank kharge
10/11/2021

ಕಲಬುರ್ಗಿ:  ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯದ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ನೇರವಾಗಿ ಶಾಮೀಲಾಗಿದ್ದಾರೆ. ಒಂದು ವೇಳೆ ಇದರ ತನಿಖೆ ನಡೆದಿದೆ ಕರ್ನಾಟಕದ ಮುಖ್ಯಮಂತ್ರಿಯನ್ನು ಖಂಡಿತವಾಗಿಯೂ ಬಲಿ ತೆಗೆದುಕೊಳ್ಳಲಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.


Provided by

ಕಾಂಗ್ರೆಸ್ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಟ್ ಕಾಯಿನ್ ಕರೆನ್ಸಿ ಸೇರಿದಂತೆ ಹಲವು ಅಕ್ರಮ ದಂಧೆಗಳು ಬಿಂದಾಸ್ ಆಗಿ ನಡೆಯುತ್ತಿದೆ. ಇದರಲ್ಲಿ ಸಾವಿರಾರು ಕೋಟಿ ರೂಪಾಯಿ ವ್ಯವಹಾರ ಈಗಾಗಲೇ ಆಗಿದೆ. ಅಧಿಕಾರಿಗಳು ಹಾಗೂ ಪ್ರಭಾವಿ ನಾಯಕ ಬೆಂಬಲದೊಂದಿಗೆ ಈ ಹಗರಣ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ಈ ಪ್ರಕರಣವನ್ನು ಪಾರದರ್ಶಕವಾಗಿ ತನಿಕೆ ನಡೆಸಿದರೆ, ಇದರಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ ಎನ್ನುವುದು ತಿಳಿಯುತ್ತದೆ.  10 ದಿನಗಳ ಕಾಲ ಈ ಪ್ರಕರಣದ ವಿಚಾರಣೆ ನಡೆಸಿದರೆ, ಹಗರಣ ಸಂಪೂರ್ಣವಾಗಿ ಹೊರ ಬರುತ್ತದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಮಗನ ಪ್ರೇಯಸಿಯ ಮೇಲೆ ತಂದೆಯಿಂದ ಅತ್ಯಾಚಾರ!

ಸ್ವಾಮೀಜಿಗಳ ಬರ್ಥ್ ಡೇ ಪ್ರಯುಕ್ತ 150ಕ್ಕೂ ಅಧಿಕ ಗಿಡಗಳಿಗೆ ಡೆತ್ ಡೇ ಭಾಗ್ಯ!

ಪುನೀತ್  ಬದಲು ನನ್ನನ್ನಾದರೂ ಕರೆಯಬಾರದಿತ್ತೇ? | ಪರಮಾತ್ಮ ನೀನು ಹೀಗೆ ಮಾಡಬಾರದಿತ್ತು | ಭಾವುಕರಾದ ಜನಾರ್ದನ ಪೂಜಾರಿ

ಶಿಕ್ಷಕನ ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ

ಪ್ರೀತಿಗೆ ಜಾತಿ ಅಡ್ಡಿ: ವಿಷ ಸೇವಿಸಿದ ಪ್ರೇಮಿಗಳು | ಪ್ರಿಯಕರ ದಾರುಣ ಸಾವು

“ಅಲ್ಲಿ ಯಾರಿಗೂ ಕನ್ನಡ ಬರುತ್ತಿರಲಿಲ್ಲ” | ದೆಹಲಿಯಲ್ಲಾದ ಅನುಭವ ಹೇಳಿದ ವೃಕ್ಷಮಾತೆ ತುಳಸಿ ಗೌಡ

ಇತ್ತೀಚಿನ ಸುದ್ದಿ