ಪ್ರತಾಪ್ ಸಿಂಹ ಹೆಣ್ಣೋ ಗಂಡೋ ಎಂದು ನೋಡಿಕೊಳ್ಳಲಿ | ಇಕ್ಬಾಲ್ ಅನ್ಸಾರಿ ತಿರುಗೇಟು - Mahanayaka
8:07 PM Sunday 14 - September 2025

ಪ್ರತಾಪ್ ಸಿಂಹ ಹೆಣ್ಣೋ ಗಂಡೋ ಎಂದು ನೋಡಿಕೊಳ್ಳಲಿ | ಇಕ್ಬಾಲ್ ಅನ್ಸಾರಿ ತಿರುಗೇಟು

iqbal ansari
16/11/2021

ಕೊಪ್ಪಳ: ಪ್ರತಾಪ್ ಸಿಂಹ ಸಂಸದನಾಗಲು ಲಾಯಕ್ ಇಲ್ಲ, ಪ್ರಿಯಾಂಕ್  ಖರ್ಗೆ ಬಗ್ಗೆ ಹೆಣ್ಣಲ್ಲ, ಗಂಡಲ್ಲ ಅಂತ ಹೇಳುವ ಮೊದಲು ಪ್ರತಾಪ್ ಸಿಂಹ ಹೆಣ್ಣೋ ಗಂಡೋ ಎನ್ನುವುದನ್ನು ನೋಡಿಕೊಳ್ಳಲಿ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ತಿರುಗೇಟು ನೀಡಿದ್ದಾರೆ.


Provided by

ಪ್ರಿಯಾಂಕ್ ಖರ್ಗೆ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಇಕ್ಬಾಲ್ ಅನ್ಸಾರಿ, ಪ್ರತಾಪ್ ಸಿಂಹ ಝೀರೋ ಟ್ಯಾಲೆಂಟ್. ಮೊದಲಿ ತಾನು ಗಂಡೋ ಹೆಣ್ಣೋ ಎನ್ನುವುದನ್ನು ಅವರು ನೋಡಿಕೊಳ್ಳಲಿ ಎಂದು ಸಲಹೆ ನೀಡಿದರು.

ಪ್ರಿಯಾಂಕ್ ಖರ್ಗೆ ಬಗ್ಗೆ ಪ್ರತಾಪ್ ನೀಡಿರುವ ಹೇಳಿಕೆಗೆ ಅವರು ಕ್ಷಮೆಯಾಚಿಸಬೇಕು. ಇಲ್ಲವಾದರೆ, ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಬಿಟ್ ಕಾಯಿನ್ ವಿಚಾರವನ್ನು ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಿದ ಅವರು, ರಾಜ್ಯದಿಂದ ಹಿಡಿದು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದಿರುವ ದೊಡ್ಡ ದೊಡ್ಡ ಭ್ರಷ್ಟಾಚಾರಗಳಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ. ತನಿಖಾ ಸಂಸ್ಥೆಗಳನ್ನು ಕೂಡ ಮರೆಮಾಚುವ ಕೆಲಸವಾಗುತ್ತಿದೆ ಎಂದು ಆರೋಪಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಪ್ರವಚನ ನೀಡುತ್ತಲೇ ವೇದಿಕೆಯಲ್ಲಿಯೇ ಹೃದಯಾಘಾತದಿಂದ ನಿಧನರಾದ ಸ್ವಾಮೀಜಿ

ಮನೆಗೆ ಬಡಿದ ಸಿಡಿಲು: ವ್ಯಕ್ತಿ ದಾರುಣ ಸಾವು | ಸಮೀಪದ ಮನೆಗಳಿಗೂ ತೀವ್ರ ಹಾನಿ

ಅನೈತಿಕ ಪೊಲೀಸ್ ಗಿರಿ:  ವಿದ್ಯಾರ್ಥಿಗೆ ಹಲ್ಲೆ ನಡೆಸಿ, ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಪುಂಡರು

ಡಿಬೆಟ್ ಗೆ ಬನ್ನಿ, ನನ್ನ ಹಿಂದುತ್ವ ಏನು ಅಂತ ಬೋಧನೆ ಮಾಡುತ್ತೇನೆ | ದೀಪು ಶೆಟ್ಟಿಗಾರ್ ಸವಾಲು

ಬಸ್ ನಿಲ್ದಾಣದಲ್ಲಿಯೇ ಬಿಟ್ಟು ಬಂದಿದ್ದಕ್ಕೆ ಕೆಎಸ್ಸಾರ್ಟಿಸಿಗೆ ಬಿಸಿ ಮುಟ್ಟಿಸಿದ ಹಿರಿಯ ನಾಗರಿಕ!

ಇಂದು ಪುನೀತ್ ನಮನ: ಸ್ಟಾರ್ ನಟರು ಭಾಗಿಯಾಗುವ ಸಾಧ್ಯತೆ | ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ!

ಮಕ್ಕಳಿಗೆ ಸಿಹಿ ಹಂಚುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ಎಳೆದೊಯ್ದು ಕತ್ತುಕೊಯ್ದ | ಬೆಚ್ಚಿ ಬಿದ್ದ ಜನತೆ

ಇತ್ತೀಚಿನ ಸುದ್ದಿ