ಬೆಲೆ ಹೆಚ್ಚಿಸಿ ಶಾಕ್ ನೀಡಿದ್ದ ಏರ್ಟೆಲ್ ಈಗ ನೀಡಿರುವ ಆಫರ್ ಏನು ಗೊತ್ತಾ? - Mahanayaka
8:05 PM Wednesday 15 - October 2025

ಬೆಲೆ ಹೆಚ್ಚಿಸಿ ಶಾಕ್ ನೀಡಿದ್ದ ಏರ್ಟೆಲ್ ಈಗ ನೀಡಿರುವ ಆಫರ್ ಏನು ಗೊತ್ತಾ?

airtel
27/11/2021

ಭಾರ್ತಿ ಏರ್ಟೆಲ್  ಇದೀಗ ಗ್ರಾಹಕರಿಗೆ ಒಂದು ಹೊರೆಯಾಗಿ ಪರಿಣಮಿಸಿದೆ.  ನವೆಂಬರ್ 26ರಿಂದ ಪ್ರಿಪೇಯ್ಡ್ ಪ್ಲಾನ್ ಗಳ ದರವನ್ನು ಹೆಚ್ಚಳ ಮಾಡುವ ಮೂಲಕ ಏರ್ಟೆಲ್ ಮೇಲೆ ಗ್ರಾಹಕರಿಗೆ ಜಿಗುಪ್ಸೆ ಉಂಟು ಮಾಡಿದೆ. ಈ ನಡುವೆ ಏರ್ಟೆಲ್ 500 MB ಫ್ರೀ ಇಂಟರ್ ನೆಟ್ ಕೊಡುತ್ತೇವೆ ಎಂಬ ಹೊಸ ಆಫರ್ ಕೂಡ ನೀಡಿದೆ.


Provided by

ಪ್ರೀಪೇಯ್ಡ್ ರೀಚಾರ್ಜ್ ಗಳಾದ ರೂ.719, 299, 265 ಮತ್ತು 839 ಪ್ಲಾನ್ ಗಳಿಗೆ 500 MB ಉಚಿತ ಡೇಟಾವನ್ನು ನೀಡುವುದಾಗಿ ಏರ್ಟೆಲ್ ಹೇಳಿಕೊಂಡಿದ್ದು,  ಈ ಮೇಲಿನ ಮೊತ್ತಗಳಲ್ಲಿ ಒಂದನ್ನು ರೀಚಾರ್ಜ್ ಮಾಡಿಕೊಂಡ ಬಳಿಕ ಏರ್ಟೆಲ್ ಥ್ಯಾಂಕ್ಸ್ ಅಪ್ಲಿಕೇಶ್ ನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಬಳಿಕ 500 MB ಉಚಿತ ಡೇಟಾವನ್ನು ರಿಡೀಮ್ ಮಾಡಿಕೊಳ್ಳುವ ಆಯ್ಕೆ ಅಪ್ಲಿಕೇಶನ್ ನಲ್ಲಿ  ಕಾಣಿಸಿಕೊಳ್ಳುತ್ತದೆ. ಅಲ್ಲಿ ಕ್ಲಿಕ್ ಮಾಡುವ ಮೂಲಕ ಉಚಿತ 500 MB ಡೇಟಾ ಪಡೆದುಕೊಳ್ಳಬಹುದಾಗಿದೆ ಎಂದು ಕಂಪೆನಿ ಹೇಳಿದೆ.

ಏರ್ಟೆಲ್ ಏನೇ ಆಫರ್ ನೀಡಿದರೂ, ಹಳೆಯ ಪ್ಲಾನ್ ಗಳನ್ನು  ರದ್ದು ಮಾಡಿರುವುದು ಗ್ರಾಹರಿಗೆ ದೊಡ್ಡ ಹೊಡೆಯವನ್ನೇ ನೀಡಿದೆ. ಹಾಗಾಗಿ ಸಾಕಷ್ಟು ಸಂಖ್ಯೆಯಲ್ಲಿ ಗ್ರಾಹಕರನ್ನು ಕಳೆದುಕೊಳ್ಳುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಈಗಾಗಲೇ ಈ ಏರ್ಟೆಲ್ ಸಹವಾಸ ಸಾಕು ಎಂದು ಗ್ರಾಹಕರು ಶಪಿಸುವಂತಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಂದೇ ದಿನದಲ್ಲಿ ಫೇಮಸ್ ಆದ ‘ಗುಟ್ಕಾ ಮ್ಯಾನ್’ ಗೆ ಶುರುವಾಯ್ತು ತಲೆನೋವು! | ಪಕ್ಕದಲ್ಲಿದ್ದ ಹುಡುಗಿ ಯಾರು ಗೊತ್ತಾ?

ಶಾಸಕರಿಗೇ ಅಸ್ಪೃಶ್ಯತೆ ಅನುಭವವಾಯ್ತಾ? | ಪಲ್ಲಕ್ಕಿ ಹೊತ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೆಟ್ಟ ಅನುಭವ!

ಬಾಲಕನ ಮೇಲೆ ದಾಳಿ ನಡೆಸಿದ 7 ಬೀದಿ ನಾಯಿಗಳು

ಬುಡಕಟ್ಟು ಸಮುದಾಯದ 3 ಶಿಶುಗಳ ನಿಗೂಢ ಸಾವು!

ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಪೇಜಾವರ ಶ್ರೀ ನಿರಾಕರಿಸಿದ್ದರು | ಜ್ಞಾನಪ್ರಕಾಶ ಸ್ವಾಮೀಜಿ

ಒಂದು ಸ್ಲೇಟ್ ನಲ್ಲಿ ಎಳೆನೀರು ರೇಟ್, ಇನ್ನೊಂದು ಸ್ಲೇಟ್ ನಲ್ಲಿ ‘ಬಡವ ರಾಸ್ಕಲ್’ ಡೇಟ್!

ಇತ್ತೀಚಿನ ಸುದ್ದಿ