ಆಟೋಗೆ ಡಿಕ್ಕಿ ಹೊಡೆದ ಲಾರಿ: ಬಾಲಕನ ದಾರುಣ ಸಾವು, ಮೂವರ ಸ್ಥಿತಿ ಗಂಭೀರ - Mahanayaka
1:28 AM Thursday 15 - January 2026

ಆಟೋಗೆ ಡಿಕ್ಕಿ ಹೊಡೆದ ಲಾರಿ: ಬಾಲಕನ ದಾರುಣ ಸಾವು, ಮೂವರ ಸ್ಥಿತಿ ಗಂಭೀರ

uppinangady
29/11/2021

ಉಪ್ಪಿನಂಗಡಿ: ಲಾರಿಯೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಬಾಲಕ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಠ ಎಂಬಲ್ಲಿ ಸೋಮವಾರ ನಡೆದಿದೆ.

ಮಠ ನಿವಾಸಿ 12 ವರ್ಷ ವಯಸ್ಸಿನ ಅಲ್ತಾಫ್ ಮೃತ ಬಾಲಕನಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಂದು ತಿಳಿದು ಬಂದಿದೆ ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ.

ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಠ ಎಂಬಲ್ಲಿ ಈ ಅಪಘಾತ ನಡೆದಿದ್ದು, ಘಟನೆ ಸಂಬಂಧ ಉಪ್ಪಿನಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಲಾಕಪ್ ಡೆತ್: ಪೊಲೀಸರ ವಶದಲ್ಲಿದ್ದ ವ್ಯಕ್ತಿಯ ಅನುಮಾನಾಸ್ಪದ ಸಾವು!

ಹೃದಯಾಘಾತವಾದ ರೋಗಿಗೆ ಚಿಕಿತ್ಸೆ ನೀಡುತ್ತಿರುವಾಗ ವೈದ್ಯರಿಗೂ ಹೃದಯಾಘಾತ!

ಬಿಜೆಪಿ ಸಂವಿಧಾನ ವಿರೋಧಿ ಅಲ್ಲ ಎಂದು ನಾನು ನಿರೂಪಿಸುತ್ತೇನೆ | ಛಲವಾದಿ ನಾರಾಯಣಸ್ವಾಮಿ

ಒಮಿಕ್ರಾನ್: ಸಾವಿನ ಮೆರವಣಿಗೆ ಮತ್ತೆ ಬೇಡ, ಯಾರೂ ಎಚ್ಚರ ತಪ್ಪುವುದು ಬೇಡ | ಹೆಚ್.ಡಿ.ಕುಮಾರಸ್ವಾಮಿ

ಸ್ವಂತ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇದೆಯಾ? | ಸಚಿವ ಸುಧಾಕರ್ ನೀಡಿದ ಖಡಕ್ ಎಚ್ಚರಿಕೆ ಏನು?

ಶಾಕ್ ನೀಡಿದ ಜಿಯೋ: ಏರ್ಟೆಲ್ ವೊಡಾಫೋನ್ ಬಳಿಕ ಜಿಯೋ ರೀಚಾರ್ಜ್ ದರ ಏರಿಕೆ

 

ಇತ್ತೀಚಿನ ಸುದ್ದಿ