ದನ ಸಾಗಾಟದ ವಾಹನ ಡಿಕ್ಕಿಯಾಗಿ ಯುವಕರಿಗೆ ಗಾಯ ಪ್ರಕರಣ: ಗಾಯಾಳುಗಳನ್ನು ಭೇಟಿಯಾದ ಸಚಿವ ಅರಗ ಜ್ಞಾನೇಂದ್ರ - Mahanayaka
8:56 AM Thursday 16 - October 2025

ದನ ಸಾಗಾಟದ ವಾಹನ ಡಿಕ್ಕಿಯಾಗಿ ಯುವಕರಿಗೆ ಗಾಯ ಪ್ರಕರಣ: ಗಾಯಾಳುಗಳನ್ನು ಭೇಟಿಯಾದ ಸಚಿವ ಅರಗ ಜ್ಞಾನೇಂದ್ರ

hospital visit
01/12/2021

ಉಡುಪಿ: ದನ ಸಾಗಾಟದ ವಾಹನವನ್ನು ಬೆನ್ನಟ್ಟಿ ಹೋದ ಯುವಕರ ಮೇಲೆ ಪಿಕಪ್ ಹತ್ತಿಸಿದ ಪ್ರಕರಣದ ಗಾಯಾಳು ಯುವಕರನ್ನು ಇಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.


Provided by

ತೀರ್ಥಹಳ್ಳಿಯ ಕೂಳೂರಿನಲ್ಲಿ ಈ ಘಟನೆ ನಡೆದ ಬಳಿಕ ಗಾಯಾಳುಗಳನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಆಸ್ಪತ್ರೆಗೆ  ಭೇಟಿ ನೀಡಿದ ಸಚಿವ ಅರಗ ಜ್ಞಾನೇಂದ್ರ ಅವರು ಯುವಕರ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ.

ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಬಳಿಕ ಆಸ್ಪತ್ರೆಯ ವೈದ್ಯರ ಬಳಿ ಮಾತನಾಡಿದ ಅರಗ ಜ್ಞಾನೇಂದ್ರ, ಯುವಕರಿಗೆ ಸೂಕ್ತ ಚಿಕಿತ್ಸೆಯನ್ನು ನೀಡುವಂತೆ ಸೂಚಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

500 ಕೊಟ್ರೆ 6 ಗಂಟೆ, 3 ಸಾವಿರ ಕೊಟ್ರೆ 1 ಗಂಟೆಯಲ್ಲಿ ಕೊವಿಡ್ ರಿಪೋರ್ಟ್ | ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರಿಸ್ಥಿತಿ ಏನು?  

ವೈದ್ಯನ ಟಿಕ್ ಟಾಕ್ ಹುಚ್ಚು | ತಾಳ್ಮೆ ಕಳೆದುಕೊಂಡ ರೋಗಿ; ಕೆಲಸ ಕಳೆದುಕೊಂಡ ವೈದ್ಯ

ಎಲ್ ಪಿಜಿ ಗ್ರಾಹಕರಿಗೆ ಬಿಗ್ ಶಾಕ್: ವಾಣಿಜ್ಯ ಸಿಲಿಂಡರ್ ಗಳ ಬೆಲೆ 103.50ಕ್ಕೆ ಏರಿಕೆ

ಪೂಜೆ ಮಾಡುತ್ತೇನೆ ಎಂದು ಮಾಂಗಲ್ಯ ಸರ ಎಗರಿಸಿದ ಜ್ಯೋತಿಷಿ!

ದನ ಸಾಗಾಟದ ವಾಹನ ತಡೆಯಲು ಯತ್ನಿಸಿದ ಯುವಕರ ಮೇಲೆ ಹತ್ತಿದ ಪಿಕಪ್: ಇಬ್ಬರಿಗೆ ಗಂಭೀರ ಗಾಯ

ಯೋಗ ತರಬೇತಿಯ ವೇಳೆ 5 ಯುವತಿಯರಿಗೆ ಲೈಂಗಿಕ ಕಿರುಕುಳ: ತರಬೇತುದಾರನ ವಿರುದ್ಧ ದೂರು

ಇತ್ತೀಚಿನ ಸುದ್ದಿ