ಬೆಂಗಳೂರು ನಗರ: ಕೆ.ಜಿ.ಎಫ್. ಬಾಬುಗೆ ಸೋಲು, ಬಿಜೆಪಿ ಅಭ್ಯರ್ಥಿ ಗೋಪಿನಾಥ್ ಗೆಲುವು - Mahanayaka
11:17 PM Wednesday 14 - January 2026

ಬೆಂಗಳೂರು ನಗರ: ಕೆ.ಜಿ.ಎಫ್. ಬಾಬುಗೆ ಸೋಲು, ಬಿಜೆಪಿ ಅಭ್ಯರ್ಥಿ ಗೋಪಿನಾಥ್ ಗೆಲುವು

gopinath
14/12/2021

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಬೆಂಗಳೂರು ನಗರ ಕ್ಷೇತ್ರದಲ್ಲಿ  ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು ನಗರ ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ಸೃಷ್ಟಿಯಾಗಿತ್ತು. ಎರಡೂ ಪಕ್ಷಗಳು ಕೂಡ ಭರ್ಜರಿಯಾಗಿ ಪ್ರಚಾರ ನಡೆಸಿದ್ದವು. ಕಾಂಗ್ರೆಸ್ ಅಭ್ಯರ್ಥಿ ಯೂಸೂಫ್ ಷರೀಫ್ (ಕೆ.ಜಿ.ಎಫ್. ಬಾಬು) ಪರವಾಗಿ ಕಾಂಗ್ರೆಸ್ ಘಟನಾನುಘಟಿ ನಾಯಕರು ಪ್ರಚಾರ ನಡೆಸಿದ್ದರು.

ಅಂತಿಮವಾಗಿ ಇದೀಗ ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ಗೆಲುವು ದಾಖಲಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಾಸನ: ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು

ವಿಧಾನ ಪರಿಷತ್ ಚುನಾವಣೆ: ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು | ಎ.ಮಂಜು ಪುತ್ರಗೆ ಸೋಲು

ಬೀದರ್: ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆ ಗೆಲುವು

ಗೋವುಗಳ ರಕ್ಷಣೆಗೆ ತಲ್ವಾರ್ ಖರೀದಿಸಿ: ಸಾಧ್ವಿ ಸರಸ್ವತಿ ಕರೆ

ಭಾರತದ ಹರ್ನಾಜ್ ಕೌರ್ ಸಂಧುಗೆ ಮಿಸ್ ಯುನಿವರ್ಸ್ ಕಿರೀಟ

ಇತ್ತೀಚಿನ ಸುದ್ದಿ