ಸಿಹಿ ಸುದ್ದಿ ಹಂಚಿಕೊಂಡ ನಟಿ ರಶ್ಮಿಕಾ ಮಂದಣ್ಣ - Mahanayaka
12:09 PM Thursday 16 - October 2025

ಸಿಹಿ ಸುದ್ದಿ ಹಂಚಿಕೊಂಡ ನಟಿ ರಶ್ಮಿಕಾ ಮಂದಣ್ಣ

rashmika mandanna
31/12/2021

ಸಿನಿಡೆಸ್ಕ್: ನಟಿ ರಶ್ಮಿಕಾ ಮಂದಣ್ಣ  ಅವರು ಚಿತ್ರರಂಗಕ್ಕೆ ಕಾಲಿಟ್ಟು 5 ವರ್ಷಗಳಾದವು. ಹಿನ್ನೆಲೆಯಲ್ಲಿ ಅವರು ಐದು ವರ್ಷಗಳನ್ನು ಹೇಗೆ ಕಳೆದರು ಎಂಬ ಬಗ್ಗೆ ಇನ್ ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.


Provided by

ಸಮಯ ಬೇಗ ಕಳೆದು ಹೋಗುತ್ತದೆ. ಮನಸ್ಸಿನಿಂದ ಸಂತೋಷವಾಗಿರುವುದು ಹೇಗೆ ಎಂಬುದನ್ನು ಕಲಿತೆ. ಜೀವನದಲ್ಲಿ ಯಾವುದೂ ಸುಲಭವಲ್ಲ. ನಿಮಗೆ ಬೇಕಾದ ವಿಚಾರಕ್ಕೆ ಯಾವಾಗಲೂ ಹೋರಾಡುತ್ತಲೇ ಇರಬೇಕು.

ತಾಳ್ಮೆಯಿಂದಿರಿಎಲ್ಲವೂ ಆಗಬೇಕಾದ ಸಂದರ್ಭದಲ್ಲಿ ಆಗುತ್ತದೆಎಲ್ಲದಕ್ಕೂ ತಾಳ್ಮೆ ಬೇಕು. ಜನರು ಯಾವಾಗಲೂ ನಿಮಗೆ ಏನನ್ನಾದರೂ ಕಲಿಸುತ್ತಾರೆ. ಕಲಿಯಲು ಯಾವಾಗಲೂ ಮುಕ್ತರಾಗಿರಿಆಗ ಮಾತ್ರ ನೀವು ಅನೇಕ ವಿಷಯಗಳನ್ನು ತಿಳಿದುಕೊಳ್ಳಲು ಸಾಧ್ಯ ಎಂದು ಅವರು ಸಲಹೆ ನೀಡಿದ್ದಾರೆ.

ಭಾವನಾತ್ಮಕ, ಮಾನಸಿಕ ಹೊರೆಯನ್ನು ಹೊತ್ತುಕೊಂಡು ಸಾಗಬೇಡಿನಿಮಗೆ ಇಷ್ಟವಾದವರಿಗೆ ಸಮಯ ನೀಡಿ. ಉತ್ತಮವಾದ ಆಹಾರ ಸೇವಿಸಿ. ಹಾಯಾಗಿ ನಿದ್ರಿಸಿ, ವರ್ಕೌಟ್ ಮಾಡಿ. ದೊಡ್ಡದಾದ ನಗು ಇರಲಿ. ಮುಕ್ತವಾಗಿ ಪ್ರೀತಿಸಿ ಎಂದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅರುಣ್ ಸಿಂಗ್ ಮುಂದೆ ತನ್ನ ಬಯಕೆ ಹೇಳಿಕೊಂಡ ರೇಣುಕಾಚಾರ್ಯ

ಅಂಬೇಡ್ಕರ್, ಕುವೆಂಪು ವೃತ್ತ ವಿವಾದ: ಮೈಸೂರಿನ ಮಾತೃ ಮಂಡಳಿ ವೃತ್ತ ನೆಲಸಮ

ಕಾಂಗ್ರೆಸ್ ಗೆ ಮದುವೆಯಾಗಿ 25 ವರ್ಷದ ಬಳಿಕ ಗಂಡು ಮಗು ಹುಟ್ಟಿದ ಸಂಭ್ರಮ | ಈಶ್ವರಪ್ಪ

ಗಾಂಧೀಜಿಯ ಅವಹೇಳನ: ಹಿಂದೂ ಸಂತ ಕಾಳಿ ಚರಣ್ ಅರೆಸ್ಟ್

ಗಾಂಧೀಜಿಯ ಅವಹೇಳನ: ಹಿಂದೂ ಸಂತ ಕಾಳಿ ಚರಣ್ ಅರೆಸ್ಟ್

 

ಇತ್ತೀಚಿನ ಸುದ್ದಿ