ಜಡೆಯಿಂದ ಡಬಲ್ ಡಕರ್ ಬಸ್ ಎಳೆದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಮಾಡಿದ ಮಹಿಳೆ - Mahanayaka
12:52 PM Thursday 16 - October 2025

ಜಡೆಯಿಂದ ಡಬಲ್ ಡಕರ್ ಬಸ್ ಎಳೆದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಮಾಡಿದ ಮಹಿಳೆ

asha rani
06/01/2022

ಹೆಣ್ಣು ಮಕ್ಕಳು ಎಂದರೆ, ಎಲ್ಲರಿಗೂ ತಾತ್ಸಾರ ಮನೋಭಾವ.  ಕೆಲವರಂತೂ ಹೆಣ್ಣು ಮಕ್ಕಳನ್ನು ಜಡೆ ಎಂದೆಲ್ಲ ವ್ಯಂಗ್ಯ ಮಾಡುವುದು, ಅವಮಾನ ಮಾಡುವುದು ಸಾಮಾನ್ಯ ಎಂಬಂತಾಗಿದೆ. ಆದರೆ ಇಲ್ಲೊಬ್ಬಳು ಹೆಣ್ಣು ಮಗಳು ಜಡೆಯಿಂದ  ಬರೋಬ್ಬರಿ 12,000 ಕೆಜಿ ತೂಕದ ಡಬಲ್ ಡಕರ್ ಬಸ್ ಎಳೆದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಮಾಡಿದ್ದಾರೆ.


Provided by

ಪಂಜಾಬ್ ನ ಆಶಾ ರಾಣಿ ಎಂಬವರು ಈ ಸಾಧನೆ ಮಾಡಿದವರಾಗಿದ್ದಾರೆ. ಸೆಟ್ ನಲ್ಲಿ 12,000 ಕೆಜಿ ತೂಕದ ಡಬಲ್ ಡೆಕ್ಕರ್ ಬಸ್ ಅನ್ನು ಆಶಾ ರಾಣಿ ಅವರ ಜಡೆಗೆ ಕಟ್ಟಲಾಗಿದೆ.  ತಮ್ಮ ಜಡೆಯ ಮೂಲಕ ಆ ಮಹಿಳೆ ಬಸ್ ಅನ್ನು ಎಳೆದಿದ್ದಾರೆ. ಅವರು ವಿಶ್ವ ದಾಖಲೆ ನಿರ್ಮಿಸಿದ ವೀಡಿಯೊವನ್ನು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ನ ಅಧಿಕೃತ ಇನ್ಸ್ಟಾಗ್ರಾಮ್ ಪ್ರೊಫೈಲ್ನಲ್ಲಿ ಹಂಚಿಕೊಳ್ಳಲಾಗಿದೆ.

ಈ ವೀಡಿಯೊ ವೈರಲ್ ಆಗಿದ್ದು, 55,000ಕ್ಕೂ ಹೆಚ್ಚು ಲೈಕ್ಗಳನ್ನು ಗಳಿಸಿದೆ. ಆಶಾ ಅವರ ಶಕ್ತಿ ಮತ್ತು ಸಾಮರ್ಥ್ಯವನ್ನು ಶ್ಲಾಘಿಸಿ ಹಲವು ಜನರು ಕಾಮೆಂಟ್ಗಳನ್ನು ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಜೀವಂತವಾಗಿ ಬಂದಿದ್ದೇನೆ,  ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ ಎಂದ ಮೋದಿ | ಪಂಜಾಬ್  ನಲ್ಲಿ ನಡೆದದ್ದೇನು?

ಪ್ರಧಾನಿ ಭದ್ರತೆಯಲ್ಲಿ ಭಾರೀ ಲೋಪ: ರಸ್ತೆ ಮಧ್ಯೆ ತಡೆದ ಪ್ರತಿಭಟನಾಕಾರರು!

50 ರೂಪಾಯಿ ಕಳೆದು ಹೋಗಿದೆ, ಸಿಕ್ಕಿದವರು ಇವರ ಬಳಿ ಕೊಡಿ!

ಶಿಲುಬೆ ತೆರವಿಗೆ ಬಜರಂಗದಳ ಯತ್ನ: ಪೊಲೀಸರ ಜೊತೆಗೆ ಘರ್ಷಣೆ!

ಭಾರತದಲ್ಲಿ ಒಮಿಕ್ರಾನ್ ಗೆ ಮೊದಲ ಬಲಿ!

 

ಇತ್ತೀಚಿನ ಸುದ್ದಿ