ತೋಟದ ಕೆಲಸಕ್ಕೆ ಹೊರಟಿದ್ದ ವೇಳೆ ಆನೆ ದಾಳಿ:  ಕಾರ್ಮಿಕ ಸಾವು - Mahanayaka
9:31 AM Thursday 16 - October 2025

ತೋಟದ ಕೆಲಸಕ್ಕೆ ಹೊರಟಿದ್ದ ವೇಳೆ ಆನೆ ದಾಳಿ:  ಕಾರ್ಮಿಕ ಸಾವು

elepant
06/01/2022

ಸುಳ್ಯ: ಕಾಡಾನೆ ತುಳಿತಕ್ಕೊಳಗಾಗಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಮದೆನಾಡಿನಲ್ಲಿ ನಡೆದಿದೆ.


Provided by

ಇಲ್ಲಿನ ಪೆರಾಯ ಶಿವಪ್ರಸಾದ್ ಎಂಬವರು ಆನೆ ತುಳಿತಕ್ಕೊಳಗಾಗಿ ಮೃತಪಟ್ಟವರು ಎಂದು ತಿಳಿದು ಬಂದಿದ್ದು,  ಮೆದೆ ಗ್ರಾಮದ ಬೆಟ್ಟತ್ತೂರು  ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳುತ್ತಿದ್ದಾಗ ಆನೆ ದಾಳಿ ನಡೆಸಿ, ತುಳಿದಿದ್ದು, ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೂ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಆಗಮಿಸಿದ್ದು, ಘಟನೆ ಸಂಬಂಧ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಜಡೆಯಿಂದ ಡಬಲ್ ಡಕರ್ ಬಸ್ ಎಳೆದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಮಾಡಿದ ಮಹಿಳೆ

ಜೀವಂತವಾಗಿ ಬಂದಿದ್ದೇನೆ,  ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ ಎಂದ ಮೋದಿ | ಪಂಜಾಬ್  ನಲ್ಲಿ ನಡೆದದ್ದೇನು?

50 ರೂಪಾಯಿ ಕಳೆದು ಹೋಗಿದೆ, ಸಿಕ್ಕಿದವರು ಇವರ ಬಳಿ ಕೊಡಿ!

ತಂದೆಯ ಕತ್ತು ಸೀಳಿ ಹತ್ಯೆ ಮಾಡಿದ ಪಾಪಿ ಮಗ!

ಶಿಲುಬೆ ತೆರವಿಗೆ ಬಜರಂಗದಳ ಯತ್ನ: ಪೊಲೀಸರ ಜೊತೆಗೆ ಘರ್ಷಣೆ!

 

ಇತ್ತೀಚಿನ ಸುದ್ದಿ