31ನೇ ವಯಸ್ಸಿನಲ್ಲೇ ನಿಗೂಢವಾಗಿ ಸಾವನ್ನಪ್ಪಿದ ನಟಿ: ಅಭಿಮಾನಿಗಳಿಗೆ ಶಾಕ್
ದಕ್ಷಿಣಕೊರಿಯಾ: ಜನಪ್ರಿಯ ನಟಿಯೊಬ್ಬರು ತಮ್ಮ 31ನೇ ವರ್ಷದಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜನವರಿ 5ರಂದು ನಡೆದಿದ್ದು, ಅವರ ಸಾವು ಇದೀಗ ಅಭಿಮಾನಿಗಳಿಗೆ ಶಾಕ್ ನೀಡಿದ್ದು, ಅಭಿಮಾನಿಗಳು ತೀವ್ರ ದುಃಖಿತರಾಗಿದ್ದಾರೆ.
ಸ್ನೋಡ್ರಾಪ್ ಖ್ಯಾತಿಯ ಯುವ ನಟಿ ಕಿಮ್ ಮಿ ಸೂ ಮೃತ ನಟಿಯಾಗಿದ್ದು, ಇವರು ದಕ್ಷಿಣ ಕೊರಿಯಾದ ಅತ್ಯಂತ ಜನಪ್ರಿಯ ನಟಿಯಾಗಿದ್ದರು. ಜನವರಿ 5ರಂದು ಇದ್ದಕ್ಕಿದ್ದಂತೆ ಅವರು ನಿಧನರಾಗಿದ್ದು, ಅವರ ನಿಧನವನ್ನು ಕುಟುಂಬಸ್ಥರು ಸೇರಿದಂತೆ ಅವರ ಲಕ್ಷಾಂತರ ಅಭಿಮಾನಿಗಳಿಂದ ಸ್ವೀಕರಿಸಲು ಇನ್ನೂ ಸಾಧ್ಯವಾಗಿಲ್ಲ.
ಕೊರಿಯನ್ ಭಾಷೆಯ ಅನೇಕ ಚಿತ್ರಗಳಲ್ಲಿ ನಟನೆ ಮಾಡಿರುವ ಕಿಮ್ ಮಿ ಸೂ, ಸ್ನೋಡ್ರಾಪ್ ಚಿತ್ರದ ಮೂಲಕ ಅತಿ ಹೆಚ್ಚು ಖ್ಯಾತಿಗೆ ಪಾತ್ರರಾಗಿದ್ದರು. ನಟಿಯ ನಿಧನದಿಂದ ಆಕೆಯ ಕುಟುಂಬದ ಸದಸ್ಯರು ಕೂಡ ಶಾಕ್ ಗೊಳಗಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಾಜಿ ಸಿಎಂ ಇದ್ದ ವೇದಿಕೆಗೆ ಕೇಸರಿ ಶಾಲು ಧರಿಸಿ, ಚಾಕು ಹಿಡಿದು ನುಗ್ಗಿದ ಮಾನಸಿಕ ಅಸ್ವಸ್ಥ!
ಕರ್ಫ್ಯೂ ನಡುವೆಯೇ ತೆರೆದ ಬಿಜೆಪಿ ಶಾಸಕರ ಒಡೆತನದ ಶಾಲೆ!
ನಟಿಗೆ ಕೊವಿಡ್ ಪಾಸಿಟಿವ್: ಸತ್ತು ಹೋಗಲು ಬೇಡಿದ ವಿಕೃತರು
ಕೊರಗಜ್ಜನ ವೇಷ ಧರಿಸಿ ಅವಮಾನ: ವ್ಯಾಪಕ ಖಂಡನೆ
ಶಾಕಿಂಗ್ ನ್ಯೂಸ್: ಫಿರಾನಾ ಮೀನಿನ ದಾಳಿಗೆ 4 ಮಂದಿ ಸಾವು | ಹಲವರು ನಾಪತ್ತೆ




























