ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊವಿಡ್ ದೃಢ - Mahanayaka
11:43 PM Wednesday 17 - September 2025

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊವಿಡ್ ದೃಢ

naleen kumar kateel
10/01/2022

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, ಈ ಸಂಬಂಧ ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.


Provided by

ನನಗೆ ಕೊವಿಡ್ ದೃಢವಾಗಿದೆ. ಆದರೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲದೇ ನಾನು ಆರೋಗ್ಯವಂತನಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ ಎಂದು  ಟ್ವೀಟ್ ಮಾಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಸಚಿವ ಆರ್.ಅಶೋಕ್ ಅವರಿಗೆ ಕೊವಿಡ್ ಸೋಂಕು ದೃಢಪಟ್ಟಿತ್ತು. ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ರಾಜ್ಯದಲ್ಲಿ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಹೆಚ್ಚಿನ ಕೊವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಚಿವ ಎಸ್.ಟಿ.ಸೋಮಶೇಖರ್ ಪುತ್ರನ ಬ್ಲ್ಯಾಕ್ ಮೇಲ್: ಆರೋಪಿ ರಾಹುಲ್ ಭಟ್ ಸಿಸಿಬಿ ವಶಕ್ಕೆ

ಟಿವಿ ನೋಡಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವಕ

ನಾನು ಕುಡಿಯುತ್ತೇನೋ, ಬಿಡುತ್ತೇನೋ ಅದೆಲ್ಲಾ ಬೇಡ: ಡಿ.ಕೆ.ಶಿವಕುಮಾರ್

ಆಟೋ ಚಾಲಕನ ತಲೆಗೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಇತ್ತೀಚಿನ ಸುದ್ದಿ