ಶಬರಿಮಲೆ ಬೆಟ್ಟ ಹತ್ತುತ್ತಿದ್ದ ವೇಳೆ ಅಯ್ಯಪ್ಪ ಮಾಲಾಧಾರಿ ಹೃದಯಾಘಾತದಿಂದ ಸಾವು - Mahanayaka

ಶಬರಿಮಲೆ ಬೆಟ್ಟ ಹತ್ತುತ್ತಿದ್ದ ವೇಳೆ ಅಯ್ಯಪ್ಪ ಮಾಲಾಧಾರಿ ಹೃದಯಾಘಾತದಿಂದ ಸಾವು

suresh bangera
17/01/2022

ಉಡುಪಿ: ಶಬರಿಮಲೆ ಯಾತ್ರೆಯ ವೇಳೆ ಉಡುಪಿ ಮೂಲದ ಅಯ್ಯಪ್ಪ ಭಕ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.


Provided by

52 ವರ್ಷ ವಯಸ್ಸಿನ ಸುರೇಶ್ ಬಂಗೇರ ಮೃತಪಟ್ಟವರು ಎಂದು ತಿಳಿದು ಬಂದಿದ್ದು, ಇವರು  ಉಡುಪಿಯ ಉದ್ಯಾವರ ಅಯ್ಯಪ್ಪ ಮಂದಿರದಿಂದ 32 ಸ್ವಾಮಿಗಳ ಜೊತೆಗೆ ಇರುಮುಡಿ ಕಟ್ಟಿ ರೈಲು ಮಾರ್ಗದ ಮೂಲಕ ಶಬರಿಮಲೆಗೆ ತೆರಳಿದ್ದರು.

ದೇವರ ದರ್ಶನ ಪಡೆಯಲು ಬೆಟ್ಟ ಹತ್ತುತ್ತಿದ್ದ ವೇಳೆ ಹೃದಯಾಘಾತವಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸುರೇಶ್ ಬಂಗೇರಾ ಅವರು ರಿಕ್ಷಾ ಚಾಲಕರಾಗಿ ಜೀವನ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೊರೊನಾ ಗೊಣ್ಣೆ ಸುರಿಸುವ ವೈರಸ್ ಅಷ್ಟೆ… ಇದೊಂದು ಮೆಡಿಕಲ್ ಮಾಫಿಯಾ | ಡಾ.ಟಿ.ಹೆಚ್.ಆಂಜನಪ್ಪ

ಬಾತ್ ರೂಮ್ ಗೆ ನುಗ್ಗಿ ಮತಯಾಚಿಸಿದ ಬಿಜೆಪಿ ಶಾಸಕ: ಮತದಾರ ಕಂಗಾಲು!

ಬೆಳಗಾವಿ: ಮೂವರು ಕಂದಮ್ಮಗಳ ಸಾವು ಪ್ರಕರಣ; ತನಿಖೆಗೆ ಆದೇಶಿಸಿದ ಡಿಎಚ್ ಒ

ಸಾಲಬಾಧೆ: ವಿಜಯಪುರದಲ್ಲಿ ನಿವೃತ್ತ ಯೋಧ ಆತ್ಮಹತ್ಯೆ

ಬೆಳಗಾವಿ: ರೂಬೆಲ್ಲಾ ಚುಚ್ಚುಮದ್ದು ಪಡೆದ ಮೂವರು ಕಂದಮ್ಮಗಳು ಸಾವು

ಇತ್ತೀಚಿನ ಸುದ್ದಿ