ಹಿಟ್​ ಆಂಡ್​ ರನ್​; ವೃದ್ಧೆ ಸ್ಥಳದಲ್ಲೇ ಸಾವು - Mahanayaka

ಹಿಟ್​ ಆಂಡ್​ ರನ್​; ವೃದ್ಧೆ ಸ್ಥಳದಲ್ಲೇ ಸಾವು

accident copy
22/01/2022


Provided by

ಶಿವಮೊಗ್ಗ: ರಸ್ತೆ ದಾಟುತ್ತಿದ್ದಾಗ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ವೃದ್ದೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ತ್ಯಾವರೆಚಟ್ನಹಳ್ಳಿಯ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.

ಹೊಳೆಹನಸವಾಡಿಯ ಕೆಂಚಮ್ಮ( 70) ಮೃತ ದುರ್ದೈವಿ. ಅಪಘಾತದ ರಭಸಕ್ಕೆ ವೃದ್ಧೆಯ ದೇಹ ಸಂಪೂರ್ಣ ಛಿದ್ರ-ಛಿದ್ರವಾಗಿದೆ. ಅಪಘಾತದ ಬಳಿಕ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ.
ಈ ಸಂಬಂಧ ಶಿವಮೊಗ್ಗದ ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಲಡಾಖ್​- ಕಾರ್ಗಿಲ್, ಅರುಣಾಚಲ ಪ್ರದೇಶದಲ್ಲಿ ಭೂಕಂಪನ

ಅಕ್ರಾ ಬಳಿ ಭಾರೀ ಸ್ಫೋಟ: 17 ಸಾವು, 59 ಮಂದಿಗೆ ಗಾಯ

ಅಕ್ರಾ ಬಳಿ ಭಾರೀ ಸ್ಫೋಟ: 17 ಸಾವು, 59 ಮಂದಿಗೆ ಗಾಯ

ಕ್ರೈಸ್ತ ಧಾರ್ಮಿಕ ಸಮಾರಂಭದಲ್ಲಿ ಕಾಲ್ತುಳಿತ; 29 ಮಂದಿ ಸಾವು

ಪಿಎಸ್ ​ಐ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ: ರಚನಾ ಹನುಮಂತ ರಾಜ್ಯಕ್ಕೆ ಪ್ರಥಮ

 

ಇತ್ತೀಚಿನ ಸುದ್ದಿ