ಸಾಗರ: 5 ವರ್ಷದ ಮಗು ಹೃದಯಾಘಾತದಿಂದ ಸಾವು - Mahanayaka

ಸಾಗರ: 5 ವರ್ಷದ ಮಗು ಹೃದಯಾಘಾತದಿಂದ ಸಾವು

sagara
23/01/2022


Provided by

ಸಾಗರ: ಆಟವಾಡಿಕೊಂಡಿದ್ದ ವೇಳೆ ಮಗು ಆಯತಪ್ಪಿ ಬಿದ್ದ, ಆಘಾತಗೊಂಡು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಗರದ ಅಣಲೆಕೊಪ್ಪದಲ್ಲಿ ಶನಿವಾರ ಸಂಜೆ ನಡೆದಿದೆ.

ತಾಲೂಕಿನ ಹೆಗ್ಗೋಡು ಗ್ರಾ.ಪಂ. ವ್ಯಾಪ್ತಿಯ ಹೈತೂರು ಕ್ವಾಗೇರಿಯ ಮೂರ್ತಿ, ರಾಜೇಶ್ವರಿ ದಂಪತಿಯ ಎರಡನೇ ಮಗು ಕ್ರಿಶಾ (5) ಮೃತಪಟ್ಟ ಮಗು. ಸಂಜೆ ಐದರ ಸಮಯದಲ್ಲಿ ಆಟವಾಡಿಕೊಂಡಿದ್ದ ಮಗು ಆಯತಪ್ಪಿ ಬಿದ್ದಿದೆ.

ತಕ್ಷಣ ಮಗುವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆ ವೇಳೆಗೆ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೊವಿಡ್ ನಿಯಮ: ತನ್ನ ಮದುವೆಯನ್ನೇ ರದ್ಧುಗೊಳಿಸಿದ ನ್ಯೂಜಿಲೆಂಡ್‌ ಪ್ರಧಾನಿ

“ಮಾಯಾವತಿ ಮಂಕಾದರೆ? ಚುನಾವಣೆ ಸಮೀಪಿಸಿದರೂ ಪ್ರಚಾರ ಮಾಡುತ್ತಿಲ್ಲ”!

ಮನೆ ಕಟ್ಟಲು ಬಿಡದ ಪಿಡಿಒ: ಹೈಟೆನ್ಶನ್ ಕಂಬವೇರಿ ರೈತ ಆತ್ಮಹತ್ಯೆಗೆ ಯತ್ನ

ಹಾಲು, ನೀರು, ವಿದ್ಯುತ್ ದರ ಏರಿಕೆ ಬಗ್ಗೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಇತ್ತೀಚಿನ ಸುದ್ದಿ