ಬೆತ್ತಲೆ ಗ್ಯಾಂಗ್ ಬ್ಲಾಕ್ ​ಮೇಲ್​​: ರೈಲಿಗೆ ತಲೆ ಕೊಟ್ಟು ಇಂಜಿನಿಯರ್ ಆತ್ಮಹತ್ಯೆಗೆ ಶರಣು - Mahanayaka

ಬೆತ್ತಲೆ ಗ್ಯಾಂಗ್ ಬ್ಲಾಕ್ ​ಮೇಲ್​​: ರೈಲಿಗೆ ತಲೆ ಕೊಟ್ಟು ಇಂಜಿನಿಯರ್ ಆತ್ಮಹತ್ಯೆಗೆ ಶರಣು

suiced
26/01/2022


Provided by

ಬೆಂಗಳೂರು: ಬೆತ್ತಲೆ ಗ್ಯಾಂಗ್ ಬ್ಲಾಕ್​ ಮೇಲ್​ಗೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ.

ಮೃತ ಯುವಕ ಇಂಜಿನಿಯರ್ ಆಗಿದ್ದು, ಮಲ್ಲೇಶ್ವರಂನ ರೈಲ್ವೆ ಹಳಿಯಲ್ಲಿ ಇಂಜಿನಿಯರ್ ಮೃತದೇಹ ಪತ್ತೆಯಾಗಿದೆ. ಆತನಿಗೆ ಇನ್ಸ್ಟಾಗ್ರಾಮ್ ​ನಲ್ಲಿ ಯುವತಿಯೋರ್ವಳು ಪರಿಚಯವಾಗಿದ್ದಳು.
ಇಂಜಿನಿಯರ್ ಜೊತೆ ಸಲುಗೆ ಬೆಳೆಸಿಕೊಂಡ ಯುವತಿ ಬಳಿಕ ಬೆತ್ತಲಾಗುವಂತೆ ಉತ್ತೇಜನ ನೀಡಿದ್ದಳು ಎನ್ನಲಾಗಿದೆ.

ಬಳಿಕ ವಿಡಿಯೋ ಸೆರೆ ಹಿಡಿದ ಬೆತ್ತಲೆ ಗ್ಯಾಂಗ್, ಹಣಕ್ಕಾಗಿ ಬ್ಲಾಕ್​ ಮೇಲ್ ​ ಮಾಡಿದ್ದಾರೆ. ಇದರಿಂದ ಹೆದರಿದ ಇಂಜಿನಿಯರ್ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅರಣ್ಯ ಪ್ರದೇಶಕ್ಕೆ ಬೆಂಕಿ | ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ

ವಿಮಾನ ನಿಲ್ದಾಣದಲ್ಲಿ 29 ಲಕ್ಷ ರೂ. ಮೌಲ್ಯದ ಚಿನ್ನ ವಶ

ಆರ್ಯಭಟ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಶೀಲಾ ದಿವಾಕರ್ ನಿಧನ

ಆರ್ಯಭಟ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಶೀಲಾ ದಿವಾಕರ್ ನಿಧನ

ಕಡಿಮೆ ಬೆಲೆಯ ಚಿನ್ನಾಭರಣ ಖರೀದಿಸಲು ಹೋಗಿದ್ದ ಯುವಕ ಶವವಾಗಿ ಪತ್ತೆ!

 

ಇತ್ತೀಚಿನ ಸುದ್ದಿ