ಮನೆ ಛಾವಣಿ ಕುಸಿದು ಮೂವರು ಮಕ್ಕಳ ಸಾವು - Mahanayaka

ಮನೆ ಛಾವಣಿ ಕುಸಿದು ಮೂವರು ಮಕ್ಕಳ ಸಾವು

death
01/02/2022

ಲಕ್ನೋ: ಉತ್ತರ ಪ್ರದೇಶದ ಬಾಗ್‌ ಪತ್ ಜಿಲ್ಲೆಯಲ್ಲಿ ಇಟ್ಟಿಗೆ ಮನೆಯ ಕೋಣೆಯೊಂದರ ಛಾವಣಿ ಕುಸಿದ ಹಿನ್ನೆಲೆ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.


Provided by

ಘಟನೆಯಲ್ಲಿ 15 ಮತ್ತು 12 ವರ್ಷದ ಇಬ್ಬರು ಮಕ್ಕಳು ಮತ್ತು ಎರಡು ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ್ದು, ಆ ಮಕ್ಕಳ ತಾಯಿ ಬದುಕುಳಿದಿದ್ದಾರೆ. ಕುಟುಂಬದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಅವರಿಗೆ ಸಾಧ್ಯವಿರುವ ಎಲ್ಲ ನೆರವನ್ನು ಆಡಳಿತದಿಂದ ಒದಗಿಸುವ ಪ್ರಯತ್ನ ಮಾಡುತ್ತೇವೆ ಎಂದು ಬಾಗ್‌ಪತ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜ್ ಕಮಲ್ ಯಾದವ್ ಹೇಳಿದರು.

ಈ ಘಟನೆಯ ನಂತರ ಡಿಎಂ ಮತ್ತು ಎಸ್ಪಿ ಸ್ಥಳಕ್ಕೆ ಆಗಮಿಸಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಕ್ಕನಿಗೆ ಬೆಂಕಿ ಹಚ್ಚಿದ ತಂಗಿ: ಉರಿಯುತ್ತಿರುವ ಬೆಂಕಿಯ ಜೊತೆ ತಂಗಿಯನ್ನು ತಬ್ಬಿಕೊಂಡ ಅಕ್ಕ; ಇಬ್ಬರ ಸ್ಥಿತಿ ಗಂಭೀರ

ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ; ಪೊಲೀಸ್ ಸಬ್ಇನ್ಸ್ ಪೆಕ್ಟರ್ ಗೆ 20 ವರ್ಷ ಕಠಿಣ ಶಿಕ್ಷೆ

ಇಂಟರ್​ ನೆಟ್​​ ನಲ್ಲಿ ತನ್ನ ನಗ್ನ ವಿಡಿಯೋ ನೋಡಿ ಶಾಕ್ ಆದ ಬೆಂಗಳೂರಿನ ಯುವಕ

4 ವರ್ಷದ ಬಾಲಕಿ ಮೇಲೆ 14 ವರ್ಷದ ಬಾಲಕನಿಂದ ಲೈಂಗಿಕ ಕಿರುಕುಳ!

ಇತ್ತೀಚಿನ ಸುದ್ದಿ