ಹಿರಿಯ ಛಾಯಾಗ್ರಾಹಕ ಡಿ.ಸಿ.ನಾಗೇಶ್ ನಿಧನ - Mahanayaka

ಹಿರಿಯ ಛಾಯಾಗ್ರಾಹಕ ಡಿ.ಸಿ.ನಾಗೇಶ್ ನಿಧನ

d c nagesh
05/02/2022


Provided by

ಬೆಂಗಳೂರು: ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಸಿನಿಮಾ ಪತ್ರಿಕೋದ್ಯಮದ ಹಿರಿಯ ಛಾಯಾಗ್ರಾಹಕ ಡಿಸಿ ನಾಗೇಶ್ (66) ಇಂದು ಬೆಳಗ್ಗೆ 5.30ಕ್ಕೆ ನಿಧನರಾಗಿದ್ದಾರೆ.

ಸುಮಾರು 40ಕ್ಕಿಂತಲೂ ಹೆಚ್ಚು ವರ್ಷಗಳಿಂದ ಡಿ.ಸಿ.ನಾಗೇಶ್ ಅವರು ಸಿನಿಮಾ, ಸಾಂಸ್ಕೃತಿಕ ವಿಭಾಗದ ಫೋಟೋಗ್ರಾಫರ್ ಆಗಿ ಕಾರ್ಯನಿರ್ವಹಿಸಿದ್ದಾರೆ.

ಸಿನಿಮಾ ಪತ್ರಿಕಾ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಡಿ.ಸಿ.ನಾಗೇಶ್ ಅವರ ನಿಧನಕ್ಕೆ ಇದೀಗ ಸಂಸದೆ ಸುಮಲತಾ ಸೇರಿದಂತೆ ಚಿತ್ರರಂಗದ ಕಲಾವಿದರು ಸೇರಿದಂತೆ ನಾಡಿದ ಪತ್ರಕರ್ತರು ಸಹ ಕಂಬನಿ ಮಿಡಿದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾಹುಲ್ ಗಾಂಧಿ ಪ್ರವಾಸಿ ರಾಜಕಾರಣಿ: ಸಿ.ಟಿ.ರವಿ ವ್ಯಂಗ್ಯ

ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ: ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ

ವಿಶೇಷಚೇತನ ಪುತ್ರನನ್ನು ಕೊಂದು ದಂಪತಿ ಆತ್ಮಹತ್ಯೆ

ಅಧಿಕೃತ ಕಾರ್ಯಕ್ರಮಗಳಲ್ಲಿ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಹೈಕೋರ್ಟ್ ಆದೇಶ

ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ

 

ಇತ್ತೀಚಿನ ಸುದ್ದಿ