ಡಿವೋರ್ಸ್ ಹೆಚ್ಚಾಗಲು ಟ್ರಾಫಿಕ್ ಸಮಸ್ಯೆ ಕಾರಣ: ಅಮೃತಾ ಫಡ್ನವೀಸ್ - Mahanayaka

ಡಿವೋರ್ಸ್ ಹೆಚ್ಚಾಗಲು ಟ್ರಾಫಿಕ್ ಸಮಸ್ಯೆ ಕಾರಣ: ಅಮೃತಾ ಫಡ್ನವೀಸ್

amrutha fednivas
05/02/2022


Provided by

ಮುಂಬೈ: ಟ್ರಾಫಿಕ್ ಸಮಸ್ಯೆಯಿಂದ ಕುಟುಂಬಗಳಿಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿಯೇ ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಮಹರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಾಮಾನ್ಯ ನಾಗರಿಕಳಾಗಿ ಹೇಳುತ್ತಿದ್ದೇನೆ, ನಾನು ಒಮ್ಮೆ ಹೊರಗೆ ಹೋದಾಗ ಗುಂಡಿಗಳು, ಟ್ರಾಫಿಕ್ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತೇನೆ. ಟ್ರಾಫಿಕ್ ಕಾರಣ, ಜನರು ತಮ್ಮ ಕುಟುಂಬಗಳಿಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಪರಿಣಾಮ ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿವೆ. ಮುಂಬೈನಲ್ಲಿ ಶೇ.3ರಷ್ಟು ವಿಚ್ಛೇದನಗಳು ಟ್ರಾಫಿಕ್ ಸಮಸ್ಯೆಯಿಂದ ನಡೆಯುತ್ತಿವೆ ಎಂದಿದ್ದಾರೆ.

ಮುಂಬೈನಲ್ಲಿ ಟ್ರಾಫಿಕ್ ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ಇದರಿಂದಾಗಿ ಕುಟುಂಬಸ್ಥರು ಪರಸ್ಪರ ಸಮಯ ಕೊಡಲಾಗುತ್ತಿಲ್ಲ. ಜನಜೀವನದ ಮೇಲೆ ಟ್ರಾಫಿಕ್ ಸಮಸ್ಯೆ ಭಾರಿ ಪರಿಣಾಮ ಬೀರಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಜೈಲಿನಲ್ಲಿ ಅಗ್ನಿ ಅವಘಡ: 20 ಕೈದಿಗಳು ಆಸ್ಪತ್ರೆಗೆ ದಾಖಲು

ಮತ್ತೊಂದು ವಿಮಾನ ದುರಂತ : ಪೈಲಟ್‌ ಸೇರಿ ಏಳು ಮಂದಿಯ ಸಾವು

ಗಾನಕೋಗಿಲೆ ಲತಾ ಮಂಗೇಶ್ಕರ್‌ ಸ್ಥಿತಿ ಗಂಭೀರ

ಕೇರಳದ ಡಾನ್ ಕೊಲೆ ಪ್ರಕರಣ: ಹಿಂಡಲಗಾ ಜೈಲಿನಲ್ಲಿ ಆರೋಪಿ ​ ಅನುಮಾನಾಸ್ಪದ ಸಾವು

ಯುವತಿಗೆ ಮೆಸೇಜ್​ ಮಾಡಿದ್ದಕ್ಕೆ ಯುವಕನ ಕೊಲೆಗೆ ಯತ್ನ: ನಾಲ್ವರು ಆರೋಪಿಗಳ ಬಂಧನ

 

ಇತ್ತೀಚಿನ ಸುದ್ದಿ