ಅಪಾರ್ಟ್‍ಮೆಂಟ್ ಛಾವಣಿ ಕುಸಿದು ಇಬ್ಬರು ಸಾವು, 6 ಮಂದಿ ಗಾಯ - Mahanayaka

ಅಪಾರ್ಟ್‍ಮೆಂಟ್ ಛಾವಣಿ ಕುಸಿದು ಇಬ್ಬರು ಸಾವು, 6 ಮಂದಿ ಗಾಯ

apartment
11/02/2022

ಹರ್ಯಾಣ: ಅಪಾರ್ಟ್‍ಮೆಂಟ್ ಛಾವಣಿ ಕುಸಿದು ಇಬ್ಬರು ಸಾವನ್ನಪ್ಪಿ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಹಲವರು ಸಿಲುಕಿರುವ ಘಟನೆ ಗುರುಗ್ರಾಮದ ಚಿಂಟೆಲ್ಸಾ ಪ್ಯಾರಾಡಿಸೊ ಹೌಸಿಂಗ್ ಕಾಂಪ್ಲೆಕ್ಸ್ ನಲ್ಲಿ ತಡರಾತ್ರಿ ನಡೆದಿದೆ.


Provided by

ಕಟ್ಟಡ ದುರಸ್ತಿ ವೇಳೆ ಆರನೆ ಮಹಡಿಯ ಛಾವಣಿ ಕುಸಿದು ಈ ಘಟನೆ ಸಂಭವಿಸಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಗುರುಗ್ರಾಮ ಪೊಲೀಸ್ ಆಯುಕ್ತರು ಅಗ್ನಿಶಾಮಕ ದಳದ ಸಿಬ್ಬಂದಿ, ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ತಂಡಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ ಎಂದು ಅಗ್ನಿಶಾಮಕ ದಳದ ಉಪನಿರ್ದೇಶಕ ಗುಲ್ಷನ್ ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ತಲೆ ಮೇಲೆ ಮರದ ಕೊಂಬೆ ಬಿದ್ದು ಕೋಮಾದಲ್ಲಿದ್ದ ಬಾಲಕಿ ಸಾವು

ಇಬ್ಬರು ಸಹೋದರಿಯರು ನಾಪತ್ತೆ: ದೂರು ದಾಖಲು

ಸಬ್ ಇನ್ಸ್ ಪೆಕ್ಟರ್ ನ ಕಾರಿನ ಗಾಜು ಒಡೆದು, ಹಣ ಲ್ಯಾಪ್ ಟಾಪ್ ದೋಚಿದ ಕಳ್ಳ!

ಜನಪದ ಕಲಾವಿದ ಮಹಾದೇವ ವೇಳಿಪ ನಿಧನ

 

ಇತ್ತೀಚಿನ ಸುದ್ದಿ