ಹತ್ಯೆಗೂ ಮೊದಲು ಹರ್ಷನಿಗೆ ಬಂದಿತ್ತೇ ವಿಡಿಯೋ ಕಾಲ್? - Mahanayaka

ಹತ್ಯೆಗೂ ಮೊದಲು ಹರ್ಷನಿಗೆ ಬಂದಿತ್ತೇ ವಿಡಿಯೋ ಕಾಲ್?

harsha 1
23/02/2022

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆಗೂ ಮೊದಲು  ಆತನಿಗೆ ಇಬ್ಬರು ಹುಡುಗಿಯರಿಂದ ಕರೆ ಬಂದಿತ್ತು ಎಂದು ವರದಿಯಾಗಿದ್ದು, ನಮಗೆ ಸಮಸ್ಯೆಯಾಗಿದೆ ಸಹಾಯ ಮಾಡಿ ಎಂದು ಕರೆ ಮಾಡಿದ್ದರು ಎಂದು ಹೇಳಲಾಗಿದೆ.


Provided by

ವರದಿಗಳ ಪ್ರಕಾರ ಹರ್ಷನ ಆಪ್ತ ಸ್ನೇಹಿತರು ಈ ವಿಚಾರ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಹುಡುಗಿಯರಿಗೆ ಸಹಾಯ ಮಾಡಲು ತೆರಳಿದ್ದ ವೇಳೆ ವೇಳೆ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ.

ಇನ್ನೂ ಘಟನೆಯ ನಂತರ ಹರ್ಷನ ಮೊಬೈಲ್ ಕೂಡ ನಾಪತ್ತೆಯಾಗಿದೆ ಎಂದು ಹೇಳಲಾಗಿದೆ. ಹುಡುಗಿಯರನ್ನು ಕೊಲೆಗೆ ಬಳಸಿಕೊಳ್ಳಲಾಗಿದೆಯೇ ಎನ್ನುವ ಅನುಮಾನಗಳು ಮಾಧ್ಯಮ ವರದಿಗಳ ಬೆನ್ನಲ್ಲೇ ಸೃಷ್ಟಿಯಾಗಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರೇಮ ವಿವಾಹವಾದ ನವದಂಪತಿ ಆತ್ಮಹತ್ಯೆಗೆ ಶರಣು

ಮೇಲಾಧಿಕಾರಿಗಳ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: 59 ಕ್ಷೇತ್ರಗಳಿಗೆ 4ನೇ ಹಂತದ ಮತದಾನ ಆರಂಭ

ನಟ ಚೇತನ್ ವಿರುದ್ಧ ದಾಖಲಾಗಿರುವ ದೂರಿನಲ್ಲೇನಿದೆ?

ಇತ್ತೀಚಿನ ಸುದ್ದಿ