ಸಿಗರೇಟ್‍ ನಿಂದ ಸುಟ್ಟು ಗರ್ಭಿಣಿಗೆ ಕಿರುಕುಳ: ಪತಿ ಬಂಧನ - Mahanayaka
10:45 PM Wednesday 15 - October 2025

ಸಿಗರೇಟ್‍ ನಿಂದ ಸುಟ್ಟು ಗರ್ಭಿಣಿಗೆ ಕಿರುಕುಳ: ಪತಿ ಬಂಧನ

kundarura crime
01/03/2022

ಉಡುಪಿ: ಸಿಗರೇಟ್‍ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ ನೀಡುತ್ತಿದ್ದ ಪತಿಯನ್ನು ಕುಂದಾಪುರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.


Provided by

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬರೆಗಟ್ಟು ನಿವಾಸಿಯಾಗಿರುವ ಪ್ರದೀಪ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ. ಪ್ರದೀಪ್ ಹಾಗೂ ಪ್ರಿಯಾಂಕಾ ಪ್ರೀತಿಸಿ ಮದುವೆಯಾಗಿದ್ದು, ಅಲ್ಲದೆ, ಪತ್ನಿಗೆ ವರದಕ್ಷಿಣೆಗಾಗಿ ಪ್ರತೀ ದಿನ ಹಿಂಸೆ ನೀಡುತ್ತಿದ್ದ.

ಪತ್ನಿಯನ್ನು ಥಳಿಸಿ, ಸಿಗರೇಟ್ ಹಿಡಿದು ಕಿರುಕುಳ ನೀಡುವ ವೀಡಿಯೋ ವೈರಲ್ ಆಗಿತ್ತು.ಈ ಬಗ್ಗೆ ಪತ್ನಿ ಪ್ರಿಯಾಂಕ ವರದಕ್ಷಿಣೆಗಾಗಿ ಹಿಂಸೆ ನೀಡುತ್ತಿದ್ದಾನೆ ಎಂದು ಪ್ರಕರಣ ದಾಖಲಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಿಬಿಐ ಅಧಿಕಾರಿಗಳು ಎಂದು ಹೇಳಿ ಲಕ್ಷಾಂತರ ರೂ. ನಗದು, ಚಿನ್ನಾಭರಣ ದರೋಡೆ

ಜಾರ್ಖಂಡ್ ದೋಣಿ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ವುಡ್​ ಕಾಂಪ್ಲೆಕ್ಸ್​​ ಬಳಿ ನಿಲ್ಲಿಸಿದ್ದ ಖಾಸಗಿ ಬಸ್​​​ಗಳಿಗೆ ಬೆಂಕಿ

ಉಕ್ರೇನ್ ಮೇಲೆ ರಷ್ಯಾ ವೈಮಾನಿಕ ದಾಳಿ: ಕರ್ನಾಟಕ ಮೂಲದ ವಿದ್ಯಾರ್ಥಿಯ ಸಾವು

ಕೆಂಪುಕೋಟೆ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ದ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ

 

ಇತ್ತೀಚಿನ ಸುದ್ದಿ