ಹೈಟೆಕ್ ವೇಶ್ಯಾವಾಟಿಕೆ ದಂಧೆ: ಮೂವರು ಆರೋಪಿಗಳ ಬಂಧನ
ಮಂಗಳೂರು: ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಕೆ.ಪಿ. ಹಮೀದ್(54), ಅನುಪಮಾ ಶೆಟ್ಟಿ(46), ನಿಶ್ಮಿತಾ(23) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್‌ವೆಲ್ ಬಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ಬಂಧಿತರಿಂದ 5 ಮೊಬೈಲ್ ಫೋನ್ , 50 ಸಾವಿರ ರೂ. ನಗದು ಹಾಗೂ ಮಾರುತಿ 800 ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಸಂಬಂಧ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಹಿಳೆಯ ನಗ್ನ ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್: ಆರೋಪಿಯ ಬಂಧನ
ಕೀವ್ ನಿಂದ ಹೊರಬರಲು ಸಾಧ್ಯವಾಗುತ್ತಿಲ್ಲ, ದಯವಿಟ್ಟು ಸಹಾಯ ಮಾಡಿ: ಭಾರತೀಯ ವೈದ್ಯ ಕುಟುಂಬದ ಮನವಿ
ಉಕ್ರೇನ್: ನವೀನ್ ಬಲಿಯಾದ ಸ್ಥಳದಿಂದ 100 ಮೀಟರ್ ಅಂತರದಲ್ಲಿ ಸಿಲುಕಿದ್ದಾರೆ ಉಜಿರೆ ವಿದ್ಯಾರ್ಥಿನಿ!
ನವೀನ್ ಸಾವಿಗೆ ನೀಟ್ ವ್ಯವಸ್ಥೆಯೇ ಕಾರಣ: ನೀಟ್ ರದ್ದುಗೊಳಿಸಲು ಬೃಹತ್ ಅಭಿಯಾನ




























