ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ
ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕಾರೇಕುರ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕಾರೇಕುರ ಗ್ರಾಮದ ಸಾಗರ್ (26) ಹತ್ಯೆಯಾದ ಯುವಕ. ನಿನ್ನೆ ರಾತ್ರಿ ಮನೆಯಿಂದ ಹೊರಹೋಗಿದ್ದ ಸಾಗರ್ ಇಂದು ಬೆಳಗ್ಗೆ ಜಮೀನಿನ ಪಕ್ಕದಲ್ಲಿ ಹತ್ಯೆ ಮಾಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮತ್ತೆ ಅಧಿಕಾರದತ್ತ ಬಿಎಸ್‌ಪಿ: ಬಿಎಸ್‌ಪಿ ವರಿಷ್ಠೆ ಮಾಯಾವತಿ ವಿಶ್ವಾಸ
ರೈತರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಬೊಮ್ಮಾಯಿ
ಆಯತಪ್ಪಿ ಐದನೆ ಮಹಡಿಯಿಂದ ಕೆಳಗೆ ಬಿದ್ದು ಅಸಿಸ್ಟೆಂಟ್ ಪ್ರೊಫೆಸರ್ ಗಂಭೀರ
ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ




























