ಕೋರ್ಟ್ ಆವರಣದಲ್ಲೇ ವಕೀಲರ ಮೇಲೆ ಹಲ್ಲೆ: ಆರೋಪಿಯ ಸೆರೆ - Mahanayaka
6:24 PM Tuesday 16 - September 2025

ಕೋರ್ಟ್ ಆವರಣದಲ್ಲೇ ವಕೀಲರ ಮೇಲೆ ಹಲ್ಲೆ: ಆರೋಪಿಯ ಸೆರೆ

arrest
06/03/2022

ಉಡುಪಿ: ನಗರದ ಕೋರ್ಟ್ ಆವರಣದಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಅರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.


Provided by

ಶಾಹೀದ್ ಮಂಚಿ ಎಂಬಾತ ವಕೀಲರ ಮೇಲೆ ಹಲ್ಲೆ ನಡೆಸಿದ ಅರೋಪಿ ಎಂದು ಗುರುತಿಸಲಾಗಿದೆ. ಉಡುಪಿ ಕೋರ್ಟ್ ಆವರಣದಲ್ಲಿ ವಕೀಲರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ವಕೀಲರ ಸಂಘದಿಂದ ಆಕ್ರೋಶ ವ್ಯಕ್ತವಾಗಿದೆ.

ಕೋರ್ಟ್ ಆವರಣದಲ್ಲಿ ಆರೋಪಿ ಮತ್ತು ವಕೀಲರ ನಡುವೆ ಮಾತಿನ ಚಕಮಕಿ ನಡೆದಿದ್ದು, ಘಟನೆ ಸ್ಥಳಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕ್ವಾರಿಯಲ್ಲಿ ಗುಡ್ಡ ಕುಸಿತ: 4 ಗಂಟೆಗೂ ಹೆಚ್ಚು ಕಾಲ ಬಂಡೆಯಡಿ ಸಿಲುಕಿ ಬದುಕುಳಿದ ಕಾರ್ಮಿಕ

ಟ್ಯಾಟೂ ಹಾಕುವ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ: ಕಲಾವಿದ ಅರೆಸ್ಟ್

ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎ ಎಸ್ ಐ ಕುಸಿದುಬಿದ್ದು ಸಾವು

ಶಾಲಾ ವಾಹನ ಡಿಕ್ಕಿ: ಮೆಸ್ಕಾಂ ಉದ್ಯೋಗಿ ಸಾವು

ದೇವಸ್ಥಾನಕ್ಕೆ ಆಗಮಿಸಿದ್ದ ಗರ್ಭಿಣಿ ಕುಸಿದು ಬಿದ್ದು ಸಾವು

 

ಇತ್ತೀಚಿನ ಸುದ್ದಿ