ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ - Mahanayaka
1:58 AM Tuesday 9 - September 2025

ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

rape
07/03/2022

ಲಕ್ನೋ: ಕಾಲೇಜೊಂದರಲ್ಲಿ ಓದುತ್ತಿದ್ದ ಯುವತಿಯನ್ನು ಅಪಹರಿಸಿ, ದೆಹಲಿಗೆ ಕರೆದೊಯ್ದು, ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.


Provided by

ಶಿವ, ಅರುಣ್, ಅಂಶ್, ವರುಣ್ ಮತ್ತು ಸುಮಿತ್ ಕುಮಾರ್ ಎಂಬವರು ಆರೋಪಿಗಳಾಗಿದ್ದಾರೆ. ಮೂಲಗಳ ಪ್ರಕಾರ ಯುವತಿಯನ್ನು ಶುಕ್ರವಾರ ಖತೌಲಿ ಪಟ್ಟಣದ ಕಾಲೇಜಿನ ಹೊರಗೆ ಅಪಹರಿಸಿ ಕಾರಿನಲ್ಲಿ ದೆಹಲಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಬಳಿಕ ಆರೋಪಿಗಳು ಘಟನೆಯ ಬಗ್ಗೆ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿ, ಸಂತ್ರಸ್ತೆಯನ್ನು ಮೀರತ್​ನಲ್ಲಿ ಬಿಟ್ಟು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಯುವತಿಯ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ, ಪ್ರಕರಣದ ಆರೋಪಿಗಳ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು (ಎಸ್‌ಎಚ್‌ಒ) ಸ್ಟೇಷನ್ ಹೌಸ್ ಆಫೀಸರ್ ಧರ್ಮೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭಾರತದ ಪ್ಯಾಲೆಸ್ಟೈನ್​​​ ರಾಯಭಾರಿ ಮುಕುಲ್ ಆರ್ಯ ನಿಗೂಢ ಸಾವು

ವ್ಲಾಡಿಮಿರ್‌ ಪುಟಿನ್‌ ತೆಗೆದುಕೊಳ್ಳುವ ಮುಂದಿನ ನಿರ್ಧಾರವೇನು? | ಯುದ್ಧ ಮತ್ತೆ ಆರಂಭವಾಗುತ್ತಾ?

ಟೀಚರ್ ವಿರುದ್ಧ ದೂರು ಕೊಡಲು ಪೊಲೀಸ್ ಠಾಣೆಗೆ ಬಂದ 2ನೇ ತರಗತಿಯ ವಿದ್ಯಾರ್ಥಿ

ಮನೆಯವರೊಂದಿಗೆ ಸೇರಿ ಪ್ರೇಮಿಯ ಹತ್ಯೆ

ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ: ಅಮಿತ್ ಶಾ ವಿಶ್ವಾಸ

 

 

ಇತ್ತೀಚಿನ ಸುದ್ದಿ