ಸರ್ಕಾರಿ ವೈದ್ಯರು ಖಾಸಗಿ ಕಂಪೆನಿ ಔಷಧ ಸೂಚಿಸಿದರೆ ಕ್ರಮ: ಸಚಿವ ಸುಧಾಕರ್ - Mahanayaka
12:45 AM Wednesday 15 - October 2025

ಸರ್ಕಾರಿ ವೈದ್ಯರು ಖಾಸಗಿ ಕಂಪೆನಿ ಔಷಧ ಸೂಚಿಸಿದರೆ ಕ್ರಮ: ಸಚಿವ ಸುಧಾಕರ್

dr sudhakar
07/03/2022

ಮೈಸೂರು: ಸರ್ಕಾರಿ ವೈದ್ಯರು ಔಷಧಿ ಸೂಚಿಸುವಾಗ ಖಾಸಗಿ ಕಂಪನಿ ಹೆಸರು ಉಲ್ಲೇಖಿಸಿ ಬರೆದರೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು.


Provided by

ಮೈಸೂರಿನಲ್ಲಿ ಈ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಜನ್‌ ಔಷಧಿ ಬಳಸುವಂತೆ ತಿಳಿಸಿದ ಅವರು, ಜನ್ ಔಷಧ ಉತ್ತಮ ಗುಣಮಟ್ಟ ಹೊಂದಿದೆ. ಅತ್ಯಂತ ಕಡಿಮೆ ದರದಲ್ಲಿ ಸಿಗುತ್ತಿದೆ. ಕೆಲವರು ಮಾತ್ರ ಇದನ್ನು ಬಳಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಮಟ್ಟಕ್ಕೆ ಜನ್ ಔಷಧವನ್ನು ತೆಗೆದುಕೊಂಡು ಹೋಗಲಾಗುವುದು ಎಂದರು.

ಜನ್ ಔಷಧ ಬಳಕೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೆ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೇಂದ್ರ ತೆರೆಯಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಡಹುಟ್ಟಿದ ಅಣ್ಣನನ್ನೇ ಇರಿದು ಕೊಂದ ತಮ್ಮ

ಆಸ್ತಿಗಾಗಿ ತಂದೆಯನ್ನು ಭೀಕರವಾಗಿ ಹತ್ಯೆಗೈದ ಪುತ್ರ: ಬೆಚ್ಚಿ ಬಿದ್ದ ಗ್ರಾಮಸ್ಥರು

ಪ್ರಿಯಕರನ ಜೊತೆ ಕರ್ನಾಟಕಕ್ಕೆ ಬಂದು ಮದುವೆಯಾದ ತಮಿಳುನಾಡು ಸಚಿವರ ಪುತ್ರಿ

ನಮ್ಮ ರಾಜ್ಯ ವಿದೇಶಿಗರ ಪಾಲಿಗೆ ಧರ್ಮಛತ್ರ ಆಗಬಾರದು: ಗೃಹ ಸಚಿವ ಆರಗ ಜ್ಞಾನೇಂದ್ರ

 

ಇತ್ತೀಚಿನ ಸುದ್ದಿ