ಪಾವಗಡ ಬಸ್ ಅಪಘಾತ ಪ್ರಕರಣ: 7ಕ್ಕೆ ಏರಿಕೆಯಾದ ಮೃತರ ಸಂಖ್ಯೆ - Mahanayaka

ಪಾವಗಡ ಬಸ್ ಅಪಘಾತ ಪ್ರಕರಣ: 7ಕ್ಕೆ ಏರಿಕೆಯಾದ ಮೃತರ ಸಂಖ್ಯೆ

pawagad bus
26/03/2022

ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದ ಭೀಕರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.


Provided by

ಚಿಕಿತ್ಸೆ ಫಲಕಾರಿಯಾಗದೇ ಮತ್ತೊರ್ವ ಯುವಕ ಮೃತಪಟ್ಟಿದ್ದಾನೆ. ಮಹೇಂದ್ರ (18) ಮೃತ ಯುವಕ. ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಹೇಂದ್ರ, ಅಂದು ಎಸ್​ವಿಟಿ ಬಸ್​ನ ಟಾಪ್ ಮೇಲೆ ಕುಳಿತು ಸಂಚಾರ ಮಾಡುತ್ತಿದ್ದ. ಬಸ್ ಅಪಘಾತದಲ್ಲಿ ಯುವಕನ ಬೆನ್ನುಮೂಳೆ ಮುರಿದಿತ್ತು.

ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಯುವಕ ಮೃತಪಟ್ಟಿದ್ದಾನೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಗುವಿನ ಗ್ರಹಗತಿ ಸರಿಯಿಲ್ಲ ಎಂದು ಜಲಾಶಯಕ್ಕೆ ಎಸೆದುಕೊಂದ ಪಾಪಿ ತಾಯಿ!

ನನ್ನನ್ನು ಜೈಲ್‌ಗೆ ಕಳುಹಿಸಲು ಬಿಜೆಪಿ ಕೆಟ್ಟದಾರಿ ಹಿಡಿಯುತ್ತಿದೆ: ಉದ್ಧವ್ ಠಾಕ್ರೆ

ಚಾಮುಂಡಿ ಬೆಟ್ಟದಲ್ಲೂ ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆರವಿಗೆ ವಿಹೆಚ್‌ಪಿ ಒತ್ತಾಯ

ಸ್ವಾಮೀಜಿಗಳಿಗೆ ಅವಮಾನಿಸಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಇತ್ತೀಚಿನ ಸುದ್ದಿ