ಮೊಸಳೆಯ ಬಾಯಿಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡ ಯುವಕ! - Mahanayaka
11:01 AM Tuesday 14 - October 2025

ಮೊಸಳೆಯ ಬಾಯಿಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡ ಯುವಕ!

koppala
03/04/2022

ಕೊಪ್ಪಳ: ಯುವಕನೊಬ್ಬ ಮೊಸಳೆ(Crocodile) ದಾಳಿಯಿಂದ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ನಂದಿಹಳ್ಳಿ ಗ್ರಾಮದ ಬಳಿಯಿರುವ ತುಂಗಭದ್ರಾ ನದಿಯಲ್ಲಿ ನಡೆದಿದೆ.


Provided by

ಗ್ರಾಮದ ರವಿಕುಮಾರ್ ಬರ್ಸಿ ಎನ್ನುವ ಯುವಕನರೆ ಮೊಸಳೆ ದಾಳಿಗೊಳಗಾಗಿ ಪ್ರಾಣಾಪಾಯದಿಂದ ಪಾರಾಗಿಬಂದಿದ್ದಾನೆ. ಈತ ಎತ್ತಿನ ಮೈ ತೊಳೆಯಲು ಹೋಗಿದ್ದಾಗ ಘಟನೆ ಸಂಭವಿಸಿದೆ.

ಈ ಯುವಕನಿಗೆ ಮೊಸಳೆ ಕೈ ಕಚ್ಚಿದ್ದು ಕೂಡಲೇ ತಪ್ಪಿಸಿಕೊಂಡಿದ್ದಾನೆ. ಗಂಗಾವತಿ(Gangavathi) ಸರ್ಕಾರಿ ಆಸ್ಪತ್ರೆಯಲ್ಲಿ ರವಿಕುಮಾರ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಾಳೆಯಿಂದ ಪವಿತ್ರ ರಂಝಾನ್ ಉಪವಾಸ ಆರಂಭ

ಬೆಳ್ತಂಗಡಿ: ಅನಾರೋಗ್ಯ ಪೀಡಿತ ದಲಿತ ವೃದ್ಧ ದಂಪತಿ ಮನೆ ಸಹಿತ ಹಲವರ ಮನೆಯ ಕುಡಿಯುವ ನೀರಿನ ಸಂಪರ್ಕ ಕಡಿತ

ಕಡಿಮೆ ರೇಟ್ ನಲ್ಲಿ ಜಟ್ಕಾ ಮಾಂಸ ಮಾರಾಟ: ಬಜರಂಗದಳ ಮುಖಂಡ ತೇಜಸ್ ಗೌಡ

ಮುಸ್ಲಿಮರ ಅಂಗಡಿಗಳ ಹೆಸರು ಬದಲಾವಣೆಗೆ ಹಿಂದೂ ಜಾಗರಣಾ ವೇದಿಕೆ ಒತ್ತಾಯ

ಹಲಾಲ್-ಕಟ್ ವಿವಾದ: ಕೊಲ್ಲುವ ಮಾರ್ಗಗಳ ಬಗ್ಗೆ ಹೋರಾಟ ಬೇಕೆ? | ನಟ ಚೇತನ್ ಪ್ರಶ್ನೆ

ಇತ್ತೀಚಿನ ಸುದ್ದಿ