ಸಿಎಂ ಬೊಮ್ಮಾಯಿ ಕಾರಿಗೆ ಎಸ್‌ ಡಿಪಿಐ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರರ್ದಶನ - Mahanayaka

ಸಿಎಂ ಬೊಮ್ಮಾಯಿ ಕಾರಿಗೆ ಎಸ್‌ ಡಿಪಿಐ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರರ್ದಶನ

go back
13/04/2022


Provided by

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಂಗಳೂರಿನಿಂದ ತೆರಳುತ್ತಿದ್ದ ವೇಳೆಎಸ್‌ಡಿಪಿಐ ಕಾರ್ಯಕರ್ತರು ಫರಂಗಿಪೇಟೆಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ಪರಂಗಿಪೇಟೆ ಎಂಬಲ್ಲಿ ನಡೆದಿದೆ.

ಬಂಟ್ವಾಳದ ಬಂಟರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಚಲಿಸುತ್ತಿದ್ದ ಸಿಎಂ ಕಾರಿಗೆ ಎಸ್‌ಡಿಪಿಐ ಕಾರ್ಯಕರ್ತರು ಗೋ ಬ್ಯಾಕ್ ಸಿಎಂ ಎಂದು ಘೋಷಣೆ ಕೂಗಿ ಮುತ್ತಿಗೆಗೆ ಯತ್ನಿಸಿದ್ದಾರೆ. ಕೂಡಲೇ ಮುಖ್ಯಮಂತ್ರಿ ಭದ್ರತಾ ಸಿಬ್ಬಂದಿಗಳು ಕಾರ್ಯಕರ್ತರನ್ನು ತಡೆದಿದ್ದಾರೆ.

ಇನ್ನು ರಾಜ್ಯದಲ್ಲಿ ಬಿಜೆಪಿ ಸರಕಾರ ಅಲ್ಪಸಂಖ್ಯಾತರ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಎಸ್‌ ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಈಶ್ವರಪ್ಪನವರ ಬೆವರಿಳಿಸಿದ ಫೋನ್ ಕರೆ: ಗಾಬರಿಯಿಂದ ಬೆಂಗಳೂರಿಗೆ ತೆರಳಿದ ಈಶ್ವರಪ್ಪ

ಮಸೀದಿ ಬಳಿಯಲ್ಲಿ ಯುವಕನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನ

ಹಿಂದೂ ಗುತ್ತಿಗೆದಾರನ ಆತ್ಮಹತ್ಯೆ: ರಾಜೀನಾಮೆ ನೀಡುತ್ತಾರಾ?

ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಸಂತೋಷ್ ಆತ್ಮಹತ್ಯೆ!

ಕೇಬಲ್ ಕಾರ್ ಡಿಕ್ಕಿ ಪ್ರಕರಣ: ಮೂವರು ಪ್ರವಾಸಿಗಳ ದಾರುಣ ಸಾವು

 

ಇತ್ತೀಚಿನ ಸುದ್ದಿ