ವಿವಾಹ ವಾರ್ಷಿಕೋತ್ಸವದಂದೇ ಅಪಘಾತದಲ್ಲಿ ಕಾನ್ ಸ್ಟೇಬಲ್ ಸಾವು - Mahanayaka
9:25 AM Thursday 16 - October 2025

ವಿವಾಹ ವಾರ್ಷಿಕೋತ್ಸವದಂದೇ ಅಪಘಾತದಲ್ಲಿ ಕಾನ್ ಸ್ಟೇಬಲ್ ಸಾವು

chandra shekhar
03/05/2022

ರಾಮನಗರ: ವಿವಾಹ ವಾರ್ಷಿಕೋತ್ಸವದಂದೇ ಕಾನ್ ಸ್ಟೇಬಲ್ ವೊಬ್ಬರು ಅಪಘಾತದಿಂದ ಮೃತಪಟ್ಟ ದಾರುಣ ಘಟನೆ ಘಟನೆ ಬಿಡದಿ-ಹಾರೋಹಳ್ಳಿ ಮುಖ್ಯ ರಸ್ತೆಯ ಕೆಂಪಶೆಟ್ಟಿದೊಡ್ಡಿ ಬಳಿ ಭಾನುವಾರ ರಾತ್ರಿ ನಡೆದಿದೆ.


Provided by

ಮನಗರ ತಾಲ್ಲೂಕಿನ ತಿಮ್ಮೇಗೌಡನದೊಡ್ಡಿ ನಿವಾಸಿ 37 ವರ್ಷ ವಯಸ್ಸಿನ ಹೆಡ್‌  ಕಾನ್ ಸ್ಟೇಬಲ್ ಚಂದ್ರಶೇಖರ್ ಅವರು ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕೆಲಸಕ್ಕೆಂದು ಹಾರೋಹಳ್ಳಿಗೆ ತೆರಳಿದ್ದರು. ವಿವಾಹ ವಾರ್ಷಿಕೋತ್ಸವದ ಕಾರಣ ಮನೆಗೆ ಬೇಗ ಬರುವುದಾಗಿ ಮಡದಿಗೆ ಹೇಳಿದ್ದರು. ರಾತ್ರಿ ಕೆಲಸ ಮುಗಿಸಿ ಬೈಕ್‌ನಲ್ಲಿ ರಾಮನಗರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಪ್ರತಿಜ್ಞೆ ಸ್ವೀಕರಿಸಿದ ಬಿಜೆಪಿ ಶಾಸಕ

ಶಾವರ್ಮಾದಲ್ಲಿ ಬಳಸುವ ಮಯೋನೆಸ್ ಎಷ್ಟು ಅಪಾಯಕಾರಿ?

ಹೊಟೇಲ್ ನ ಮೆನು ನೋಡಿ ಬಿದ್ದು ಬಿದ್ದು ನಕ್ಕ ಜನ: ಅಷ್ಟಕ್ಕೂ ಅಲ್ಲಿ ನಡೆದದ್ದೇನು?

ಶಾವರ್ಮಾ ಸೇವಿಸಿ 16 ವರ್ಷದ ಬಾಲಕಿ ಸಾವು: 36 ಮಂದಿ ಅಸ್ವಸ್ಥ

ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ: ಸ್ವಲ್ಪ ತಡವಾಗಿದ್ದರೆ ನಡೆಯುತ್ತಿತ್ತು ಭಾರೀ ದುರಂತ!

ಇತ್ತೀಚಿನ ಸುದ್ದಿ