7,500 ಕೆ.ಜಿ. ಹಳೆಯ ಮೀನು ವಶಕ್ಕೆ ಪಡೆದುಕೊಂಡ ಆಹಾರ ಸುರಕ್ಷತಾ ಅಧಿಕಾರಿಗಳು: ಮೀನಿನಲ್ಲೂ ವಿಷ! - Mahanayaka
5:45 AM Saturday 18 - October 2025

7,500 ಕೆ.ಜಿ. ಹಳೆಯ ಮೀನು ವಶಕ್ಕೆ ಪಡೆದುಕೊಂಡ ಆಹಾರ ಸುರಕ್ಷತಾ ಅಧಿಕಾರಿಗಳು: ಮೀನಿನಲ್ಲೂ ವಿಷ!

fish
07/06/2022

ತಿರುವನಂತಪುರಂ: ಅಂಜುತೆಂಗು ಎಂಬಲ್ಲಿ  ಸುಮಾರು 7,500 ಕೆ.ಜಿ. ಹಳೆಯ ಮೀನು ವಶಪಡಿಸಿಕೊಳ್ಳಲಾಗಿದೆ.  ಗೋವಾ ಮತ್ತು ತಮಿಳುನಾಡಿನಿಂದ ಮೀನು ತರಲಾಗಿದ್ದು, ಮೀನಿನಲ್ಲಿ ಅಮೋನಿಯ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ.


Provided by

ಎಂ.ಜೆ.ಮೀನು ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ.  ಮೊನ್ನೆಯಷ್ಟೆ ನೀಂಡಕರ ಬಂದರಿನಲ್ಲಿ ಬೋಟ್‌ ಗಳಲ್ಲಿ ತಪಾಸಣೆ ನಡೆಸಿದಾಗ ಆಹಾರ ಸುರಕ್ಷತಾ ಇಲಾಖೆ 500 ಕೆ.ಜಿ. ಹಳಸಿದ ಮೀನುಗಳನ್ನು ವಶಪಡಿಸಿಕೊಂಡು ನಾಶಪಡಿಸಲಾಗಿತ್ತು.ಬಂದರಿಗೆ  ಮೀನಿನೊಂದಿಗೆ ಬಂದ ಹತ್ತು ದೋಣಿಗಳಲ್ಲಿ ತಪಾಸಣೆ ನಡೆಸಲಾಗಿತ್ತು.

ಮೀನುಗಳು ಹಾಳಾಗದಂತೆ ಕಾಪಾಡಲು ಅಮೋನಿಯ ಬಳಸಲಾಗುತ್ತಿದ್ದು, ಈ ಮೀನುಗಳನ್ನು ಖರೀದಿಸಿ ಸೇವಿಸುವ ಜನರಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಲವು ಘಟನೆಗಳು ನಡೆದಿವೆ. ಮೀನು ದೀರ್ಘ ಕಾಲ ಹಾಳಾಗದಂತೆ ಇಟ್ಟು ಲಾಭಗಳಿಸುವ ಮೀನು ಸರಬರಾಜುದಾರರು ಸಾರ್ವಜನಿಕರ ಆರೋಗ್ಯದ ಬಗ್ಗೆ ಚಿಂತಿಸದಿರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ. ಈ ಮೀನುಗಳನ್ನು ಖದೀರಿಸಿ ಮಾರುಕಟ್ಟೆಗಳಲ್ಲಿ ವ್ಯಾಪಾರಿಗಳು ಮಾರಾಟ ಮಾಡುತ್ತಿದ್ದು, ಇದರಿಂದಾಗಿ ವ್ಯಾಪಾರಿಗಳಿಗೆ ಕೂಡ ತೊಂದರೆಯಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರವಾದಿ ವಿರುದ್ಧ ಹೇಳಿಕೆ: ಮುಸ್ಲಿಮ್ ರಾಷ್ಟ್ರಗಳ ಖಂಡನೆ ಬೆನ್ನಲ್ಲೇ ತನ್ನ ನಿಲುವು ಸ್ಪಷ್ಟಪಡಿಸಿದ ಭಾರತ

ವಿದ್ಯುತ್ ಕಂಬಕ್ಕೆ ದನದ ಬುರುಡೆ ಕಟ್ಟಿದ ಕಿಡಿಗೇಡಿಗಳು!

ಬಸ್ ಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ

ಕೊರಿಯನ್ ವಿಡಿಯೋ ನೋಡುವ ಚಟದಿಂದ ಹೊರಬರಲಾಗದೇ ಆತ್ಮಹತ್ಯೆಗೆ ಶರಣಾದ ಬಾಲಕಿ!

ಇತ್ತೀಚಿನ ಸುದ್ದಿ