ಗುಡ್ಡ ಕುಸಿದ ಭಟ್ಕಳ ತಾಲೂಕಿನ ಪ್ರದೇಶಗಳಿಗೆ ಉಸ್ತುವಾರಿ ಸಚಿವರ ಕೋಟ ಭೇಟಿ: ಸಾಂತ್ವನ - Mahanayaka
7:11 AM Thursday 16 - October 2025

ಗುಡ್ಡ ಕುಸಿದ ಭಟ್ಕಳ ತಾಲೂಕಿನ ಪ್ರದೇಶಗಳಿಗೆ ಉಸ್ತುವಾರಿ ಸಚಿವರ ಕೋಟ ಭೇಟಿ: ಸಾಂತ್ವನ

kota shreenivas poojari
03/08/2022

ಭಟ್ಕಳ:  ಮಂಗಳವಾರ ಮುಂಜಾನೆ ಗುಡ್ಡ ಕುಸಿದು ಅವಘಡಕ್ಕೀಡಾದ ಭಟ್ಕಳ ತಾಲೂಕು ಮುಠ್ಠಳ್ಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಭೇಟಿನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು.


Provided by

ಸಂತ್ರಸ್ತರಿಗೆ ಶೀಘ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಪ್ರಕೃತಿ ವಿಕೋಪ ಸಂಭವಿಸಬಹುದಾದ ಕಡೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸೊದರು.

ಅಲ್ಲದೆ, ತೀವ್ರ ಮಳೆಹೆ ಹಾನಿಗೊಳಗಾದ ತಾಲೂಕಿನ ಮುಂಡಳ್ಳಿ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ಸಚಿವರು ಭೇಟಿನೀಡಿ ವೀಕ್ಷಿಸಿದರು.

ಶಾಸಕ ಸುನೀಲ್ ನಾಯ್ಕ್ ಸೇರಿದಂತೆ ಮುಖಂಡರು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ