ತೋಟಕ್ಕೆ ನುಗ್ಗಿ ತೆಂಗಿನ ಸಸಿ, ಬಾಳೆಗಿಡಗಳನ್ನು ಧ್ವಂಸ ಮಾಡಿದ ಕಾಡಾನೆಗಳು - Mahanayaka

ತೋಟಕ್ಕೆ ನುಗ್ಗಿ ತೆಂಗಿನ ಸಸಿ, ಬಾಳೆಗಿಡಗಳನ್ನು ಧ್ವಂಸ ಮಾಡಿದ ಕಾಡಾನೆಗಳು

belthangadi
08/08/2022


Provided by

ಬೆಳ್ತಂಗಡಿ: ನಿಡ್ಲೆ ಗ್ರಾಮದ ಪಾರ್ಪಿಕಲ್ಲು ಜಯರಾಮ ಪಾಳಂದ್ಯೆ ಅವರ ತೋಟಕ್ಕೆ  ರಾತ್ರಿ ದಾಳಿ ನಡೆಸಿದ ಕಾಡಾನೆಗಳು ಒಂದು ತೆಂಗಿನ ಮರ,ಎರಡು ತೆಂಗಿನ ಸಸಿ ಹಾಗೂ 50ಕ್ಕಿಂತ ಅಧಿಕ ಫಲ ಬಿಟ್ಟ ಬಾಳೆಗಿಡಗಳನ್ನು ಧ್ವಂಸ ಮಾಡಿವೆ.

ಒಂದಕ್ಕಿಂತ ಅಧಿಕ ಆನೆ ಬಂದಿರುವುದು ಹೆಜ್ಜೆ ಗುರುತಿನ ಮೂಲಕ ದೃಢವಾಗಿದೆ. ಕಳೆದ 15ದಿನಗಳ ಹಿಂದೆಯೂ ಇವರ ತೋಟಕ್ಕೆ ಕಾಡಾನೆ ದಾಳಿ ನಡೆಸಿ ಕೃಷಿ ಹಾನಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ